ಕನ್ನಡದ ಕಿರುತೆರೆ ನಟಿ ಹೈದರಾಬಾದ್‌ನಲ್ಲಿ ಆತ್ಮಹತ್ಯೆ

Date:

ಬ್ರಹ್ಮಗಂಟು ಧಾರಾವಾಹಿ ಸೇರಿದಂತೆ ಹಲವಾರು ಧಾರಾವಾಹಿಗಳಲ್ಲಿ ನಟಿಸಿದ್ದ ಕಿರುತೆರೆ ನಟಿ ಶೋಭಿತಾ ಶಿವಣ್ಣ ಆತ್ಮಹತ್ಯೆಗೆ ಶರಣಾಗಿದ್ದಾರೆ. ನಿನ್ನೆ (ನ.30) ತಡರಾತ್ರಿ ಹೈದರಾಬಾದ್‌ನಲ್ಲಿ ಈ ಘಟನೆ ನಡೆದಿದ್ದು, ಆತ್ಮಹತ್ಯೆಗೆ ಕಾರಣವೇನು ಎಂಬುದು ತಿಳಿದು ಬಂದಿಲ್ಲ.

ವರ್ಷಗಳ ಹಿಂದೆ ಹಾಸನ ಮೂಲದ ಶೋಭಿತಾ ಮದುವೆಯಾಗಿ ಹೈದರಾಬಾದ್‌ನಲ್ಲಿ ವಾಸಿಸುತ್ತಿದ್ದರು. ಇತ್ತೀಚಿಗೆ ಬಣ್ಣದ ಲೋಕದಿಂದ ಅವರು ಅಂತರ ಕಾಯ್ದುಕೊಂಡಿದ್ದರು. ಇದೀಗ ಶೋಭಿತಾ ಆತ್ಮಹತ್ಯೆಯ ಸುದ್ದಿ ಕೇಳಿ, ಕುಟುಂಬಸ್ಥರು ಆಘಾತಗೊಂಡಿದ್ದಾರೆ. ಮರಣೋತ್ತರ ಪರೀಕ್ಷೆಯ ನಂತರ ನಟಿಯ ಮೃತದೇಹ ಬೆಂಗಳೂರಿಗೆ ತರುವ ಸಾಧ್ಯತೆಯಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | 1991ರ ಕಾನೂನನ್ನು ಕಡೆಗಣಿಸುತ್ತವೆ ಧಾರ್ಮಿಕ ಸ್ಥಳಗಳ ಸಮೀಕ್ಷೆ ಮತ್ತು ದಾವೆಗಳು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ನಟಿ ಒಂದು ಭಾವಚಿತ್ರವನ್ನು ಶೇರ್‌ ಮಾಡಿದ್ದಾರೆ. ಆ ನಂತರ ಈ ಘಟನೆ ಜರುಗಿದ್ದು, ಅವರ ಆತ್ಮಹತ್ಯೆಯ ಬಗ್ಗೆ ಕಾರಣ ಗೊತ್ತಾಗಿಲ್ಲ.

‘ಫಸ್ಟ್‌ ಡೇ ಫಸ್ಟ್‌ ಶೋ’ ಸಿನಿಮಾದಲ್ಲಿ ಶೋಭಿತಾ ನಟಿಸಿದ್ದರು. ಜನಪ್ರಿಯ ಬ್ರಹ್ಮಗಂಟು ಧಾರಾವಾಹಿ ಸೇರಿದಂತೆ ಅನೇಕ ಧಾರಾವಾಹಿಗಳಲ್ಲಿ ನಟಿ ಕೆಲಸ ಮಾಡಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ʼಸೆರಗ ಸರ್ಸೆʼ ಚೀಪ್‌ ಗಿಮಿಕ್‌ನ ಭಾಗ- ಕಂಗನಾ ಗುಡುಗು, ಅರ್ಮಾನ್‌ ಅಸಹನೆ

ಪ್ರೇಮ್‌ ನಿರ್ದೇಶನದ ಕೆಡಿ ದ ಡೆವಿಲ್‌ ಸಿನಿಮಾದ ವಿವಾದಿತ ಹಾಡು ʼಸೆರಗ...

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...