ಕೆಜಿಎಫ್​ ಚಾಪ್ಟರ್​ 2 ಸಹ ನಿರ್ದೇಶಕರ ಪುತ್ರ ಲಿಫ್ಟ್‌ನಲ್ಲಿ ಸಿಲುಕಿ ಸಾವು

Date:

ಕೆಜಿಎಫ್​ ಚಾಪ್ಟರ್​ 2 ಸಹ-ನಿರ್ದೇಶಕರಾದ ಕೀರ್ತನ್ ನಾಡಗೌಡ ಅವರ ನಾಲ್ಕು ವರ್ಷದ ಪುತ್ರ ಆಕಸ್ಮಿಕವಾಗಿ ಲಿಫ್ಟ್‌ನಲ್ಲಿ ಸಿಲುಕಿ ಸಾವನ್ನಪ್ಪಿರುವ ಘಟನೆ ಹೈದರಾಬಾದ್‌ನಲ್ಲಿ ಸೋಮವಾರ ನಡೆದಿದೆ.

ಕೀರ್ತನ್ ನಾಡಗೌಡ ಮತ್ತು ಅವರ ಪತ್ನಿ ಸಮೃದ್ಧಿ ಪಟೇಲ್ ಅವರ ಪುತ್ರ ನಾಲ್ಕೂವರೆ ವರ್ಷದ ಚಿರಂಜೀವಿ ಸೋನಾರ್ಷ್ ಕೆ. ನಾಡಗೌಡ ಲಿಫ್ಟ್‌ನಲ್ಲಿ ಸಿಲುಕಿ ಸಾವನ್ನಪ್ಪಿದ್ದಾರೆ.

ಪುತ್ರನನ್ನು ಕಳೆದುಕೊಂಡ ನಿರ್ದೇಶಕರ ಕುಟುಂಬ ತೀವ್ರ ದುಃಖದಲ್ಲಿದೆ. ಈ ವಿಷಯ ತಿಳಿದ ನಂತರ, ಅನೇಕ ಚಲನಚಿತ್ರ ಮತ್ತು ರಾಜಕೀಯ ವ್ಯಕ್ತಿಗಳು ಕೀರ್ತನ್ ನಾಡಗೌಡ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ. ಆಂಧ್ರಪ್ರದೇಶ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಕೂಡ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೀರ್ತನ್ ನಾಡಗೌಡ ಕನ್ನಡ ಚಿತ್ರರಂಗದಲ್ಲಿ ಹಲವು ಚಿತ್ರಗಳಿಗೆ ನಿರ್ದೇಶನ ವಿಭಾಗದಲ್ಲಿ ಕೆಲಸ ಮಾಡಿದ್ದಾರೆ. ಪ್ಯಾನ್ ಇಂಡಿಯಾ ದಾಖಲೆ ಬರೆದ ಕೆಜಿಎಫ್ ಚಿತ್ರಕ್ಕೆ ಎರಡನೇ ಸಹ-ನಿರ್ದೇಶಕರಾಗಿಯೂ ಕೆಲಸ ಮಾಡಿದ್ದಾರೆ.

ಇದನ್ನು ಓದಿದ್ದೀರಾ? ಆದಾಯ ತೆರಿಗೆ ಪ್ರಕರಣ; ಯಶ್‌ಗೆ ಹೈಕೋರ್ಟ್‌ನಿಂದ ರಿಲೀಫ್

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...