ಕಾನ್ಸ್ ಚಿತ್ರೋತ್ಸವದಲ್ಲಿ ಮೈಸೂರಿನ ನಿರ್ದೇಶಕನ ಸಾಕ್ಷಚಿತ್ರಕ್ಕೆ ಮೊದಲ ಬಹುಮಾನ

Date:

ಫ್ರಾನ್ಸ್‌ನ ಅಂತಾರಾಷ್ಟ್ರೀಯ ಮಟ್ಟದ 77ನೇ ಕಾನ್ಸ್‌ ಸಿನಿಮಾ ಚಿತ್ರೋತ್ಸವದಲ್ಲಿ ಮೈಸೂರಿನ ನಿರ್ದೇಶಕ ಚಿದಾನಂದ್‌ ಎಸ್ ನಾಯ್ಕ್‌ ಅವರ ‘ಸನ್‌ಫ್ಲವರ್‌ ವರ್‌ ದಿ ಫಸ್ಟ್‌ ಒನ್ಸ್‌ ಟು ನೋ’ ಸಾಕ್ಷಚಿತ್ರ ಮೊದಲ ಬಹುಮಾನ ಗಳಿಸಿದೆ.

ಮೈಸೂರು ಮೂಲದ ಚಿದಾನಂದ್‌ ನಾಯ್ಕ್‌ ಅವರು ಪುಣೆಯ ಫಿಲ್ಮ್‌ ಇನ್ಸ್‌ಟಿಟ್ಯೂಟ್‌ನಲ್ಲಿ ಒಂದು ವರ್ಷದ ಕೋರ್ಸ್‌ ಮುಗಿಸಿದ್ದಾರೆ. ಇವರ ‘ಸನ್‌ಫ್ಲವರ್‌ ವರ್‌ ದಿ ಫಸ್ಟ್‌ ಒನ್ಸ್‌ ಟು ನೋ’ ಸಾಕ್ಷಚಿತ್ರವು ಕನ್ನಡ ಜಾನಪದ ಮೂಲವಾಗಿದ್ದು, ಹುಂಜವನ್ನು ಕದಿಯುವ ಒಬ್ಬ ಅಜ್ಜಿಯ ಕಥೆ ಇದರ ಮೂಲ ಸಾರಾಂಶವಾಗಿದೆ. ಅಜ್ಜಿಯ ಕೃತ್ಯದ ಫಲವಾಗಿ ಸೂರ್ಯ ಆ ಹಳ್ಳಿಯಲ್ಲಿ ಉದಯಿಸುವುದನ್ನು ನಿಲ್ಲಿಸುವುದು ಕಥೆಯನ್ನು ಒಳಗೊಂಡಿದೆ.

ಈ ಸುದ್ದಿ ಓದಿದ್ದೀರಾ? ಒಪ್ಪಿಗೆಯಿಲ್ಲದೆ ಹಾಡು ಬಳಕೆ: ‘ಮಂಜುಮ್ಮೆಲ್ ಬಾಯ್ಸ್’ ನಿರ್ಮಾಪಕರಿಗೆ ಇಳಯರಾಜ ನೋಟಿಸ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಲ್ಜಿಯಂ ನಟಿ ಲುಬ್ನಾ ಅಜಾಬಾಲ್‌ ಅವರ ಅಧ್ಯಕ್ಷತೆಯ ಐವರು ತೀರ್ಪುಗಾರರು 16 ನಿಮಿಷದ ಈ ಸಾಕ್ಷಚಿತ್ರಕ್ಕೆ ಪ್ರಶಸ್ತಿ ಘೋಷಿಸಿದ್ದಾರೆ. ಮೂರು ಬಹುಮಾನಕ್ಕೆ ಒಟ್ಟು ಅಂತಾರಾಷ್ಟ್ರೀಯ ಮಟ್ಟದಲ್ಲಿ 18 ಸಾಕ್ಷಚಿತ್ರಗಳು ಪ್ರಶಸ್ತಿ ಸುತ್ತಿನಲ್ಲಿದ್ದವು.

ಇದೇ ಕಾನ್ಸ್‌ ಚಿತ್ರೋತ್ಸವದಲ್ಲಿ ಮೂರನೇ ಪ್ರಶಸ್ತಿಯು ಭಾರತ ಮೂಲದ ಮಾನ್ಸಿ ಮಹೇಶ್ವರಿ ಅವರ ಅನಿಮೇಷನ್‌ ಚಿತ್ರ ಬನ್ನಿಹುಡ್‌ಗೆ ಲಭಿಸಿದೆ. ಮಾನ್ಸಿ ಮಹೇಶ್ವರಿ ಅವರು ಉತ್ತರ ಪ್ರದೇಶದ ಮೀರತ್‌ನಲ್ಲಿ ಜನಿಸಿದ್ದು ಇಂಗ್ಲೆಂಡ್‌ನ ಸಿನಿಮಾ ಕೋರ್ಸ್‌ ಪೂರೈಸಿದ್ದಾರೆ.

ಕಾನ್ಸ್‌ ಪ್ರಶಸ್ತಿಯ ಮೊದಲನೆ ಬಹುಮಾನ 15 ಸಾವಿರ ಯೂರೋ(13 ಲಕ್ಷ ರೂ) ಹಾಗೂ ಪ್ರಶಸ್ತಿ ಫಲಕ ಒಳಗೊಂಡಿರುತ್ತದೆ. ಎರಡನೇ ಬಹುಮಾನ 11,250 ಯೂರೋ ಹಾಗೂ ಮೂರನೇ ಬಹುಮಾನ 7500 ಯೂರೊ ಒಳಗೊಂಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...