‘ಪುಷ್ಪ-2’ ರಿಲೀಸ್‌ ದಿನಾಂಕದಲ್ಲಿ ಬದಲಾವಣೆ ಇಲ್ಲ; ಅಜಯ್‌ ದೇವಗನ್‌ಗೆ ಅಲ್ಲು ಅರ್ಜುನ್ ಪೈಪೋಟಿ!

Date:

ನಟ ಅಲ್ಲು ಅರ್ಜುನ್ ಅಭಿನಯದ ‘ಪುಷ್ಪ-2’ ಸಿನಿಮಾ ಬಿಡುಗಡೆ ದಿನಾಂಕದಲ್ಲಿ ಯಾವುದೇ ಬದಲಾವಣೆ ಇಲ್ಲ. ಪೂರ್ವನಿಗದಿಯಂತೆ ಆಗಸ್ಟ್‌ 15ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ತಿಳಿಸಿದೆ.

ಅಜಯ್ ದೇವಗನ್ ಅವರ ‘ಸಿಂಗಮ್ ಎಗೈನ್’ ಸಿನಿಮಾ ಕೂಡ ಆಗಸ್ಟ್‌ 15ರಂದೇ ಬಿಡುಗಡೆಯಾಗಲಿದೆ. ಹೀಗಾಗಿ, ‘ಪುಷ್ಪ-2’ ರಿಲೀಸ್ ದಿನಾಂಕ ಬದಲಾಗುತ್ತದೆ ಎಂಬ ವದಂತಿಗಳು ಹರಿದಾಡುತ್ತಿದ್ದವು. ವದಂತಿಗಳನ್ನು ಚಿತ್ರತಂಡ ತಳ್ಳಿ ಹಾಕಿದ್ದು, ಆಗಸ್ಟ್‌ 15ರಂದೇ ‘ಪುಷ್ಪ-2’ ಬಿಡುಗಡೆ ಆಗುತ್ತದೆ ಎಂದು ಹೇಳಿದೆ.

‘ಪುಷ್ಪ-2’ ಬಿಡುಗಡೆ ಬಗ್ಗೆ ಸಿನಿಮಾ ಸಿರ್ದೇಶಕ ಸುಕುಮಾರ್ ಅವರು ತಮ್ಮ ಇನ್‌ಸ್ಟಾಗ್ರಾಂನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ‘ಪುಷ್ಪ-2’ ಆಗಸ್ಟ್‌ 15ರಂದು ವಿಶ್ವಾದ್ಯಂತ ಬಿಡುಗಡೆಯಾಗುತ್ತದೆ ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಾಲಿವುಡ್ ಟ್ರೇಡ್ ವಿಶ್ಲೇಷಕ ತರಣ್ ಆದರ್ಶ್‌ ಕೂಡ ಟ್ವೀಟ್‌ ಮಾಡಿದ್ದು, “ಪುಷ್ಪ-2 ಬಿಡುಗಡೆ ಮುಂದೂಡುವುದಿಲ್ಲ. ಖಂಡಿತವಾಗಿಯೂ ಸ್ವಾತಂತ್ರ್ಯ ದಿನದಂದು ಬಿಡುಗಡೆಯಾಗಲಿದೆ. ವದಂತಿಗಳನ್ನು ನಂಬಬೇಡಿ” ಎಂದು ಹೇಳಿದ್ದಾರೆ.

 

‘ಪುಷ್ಪ-1’ ಸಿನಿಮಾ ಅಲ್ಲು ಅರ್ಜುನ್ ಅವರನ್ನು ಪ್ಯಾನ್‌-ಇಂಡಿಯಾ ಸ್ಟಾರ್‌ಆಗಿ ಹೊರಹೊಮ್ಮುವಂತೆ ಮಾಡಿತು. ಆಸ್ಕರ್‌ ಸ್ಥಾನಮಾನವೂ ದೊರೆಯಿತು. ಅಲ್ಲದೆ, ಅತ್ಯುತ್ತಮ ನಟ ವಿಭಾಗದಲ್ಲಿ ರಾಷ್ಟ್ರೀಯ ಪ್ರಶಸ್ತಿಯನ್ನೂ ತಂದುಕೊಟ್ಟಿತು. ಇದರೊಂದಿಗೆ ಅವರು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಗೆದ್ದ ಮೊದಲ ತೆಲುಗು ನಟ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

ಇದೀಗ, ‘ಪುಷ್ಪ-2’ ಸಿನಿಮಾ ನಿರ್ಮಾಣವಾಗುತ್ತಿದೆ. ಚಿತ್ರದಲ್ಲಿ ಅಲ್ಲು ಅರ್ಜುನ್ ಜೊತೆ ಫಹಾದ್ ಫಾಸಿಲ್, ರಶ್ಮಿಕಾ ಮಂದಣ್ಣ, ಜಗಪತಿ ಬಾಬು ಮತ್ತು ಪ್ರಕಾಶ್ ರಾಜ್ ಸೇರಿದಂತೆ ಹಲವರು ನಟಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...