2025ನೇ ಸಾಲಿನ ಆಸ್ಕರ್‌ ಪ್ರಶಸ್ತಿ ಪ್ರಕಟ: ‘ಅನೋರಾ’ ಚಿತ್ರಕ್ಕೆ ಐದು ಪ್ರಶಸ್ತಿಗಳು

Date:

ವಿಶ್ವದ ಪ್ರತಿಷ್ಠಿತ ‘ಆಸ್ಕರ್‌’ ನ 2025ನೇ ಸಾಲಿನ ಪ್ರಶಸ್ತಿಗಳನ್ನು ವಿತರಿಸಲಾಗಿದ್ದು, ಹಾಸ್ಯ ಪ್ರದಾನ ಚಿತ್ರ ‘ಅನೋರಾ’ಗೆ ಅತ್ಯುತ್ತಮ ಚಿತ್ರ ಸೇರಿ ಐದು ಪ್ರಶಸ್ತಿಗಳು ಸಂದಿವೆ. ಅತ್ಯುತ್ತಮ ನಿರ್ದೇಶಕ ಸೀನ್‌ ಬಾಕೇರ್‌, ಅತ್ಯುತ್ತಮ ನಟಿ ಮೈಕಿ ಮ್ಯಾಡಿಸನ್, ಅತ್ಯುತ್ತಮ ಒರಿಜಿನಲ್‌ ಸ್ಕೋರ್‌, ಅತ್ಯುತ್ತಮ ಚಿತ್ರಕತೆ ಪ್ರಶಸ್ತಿಗಳು ‘ಅನೋರಾ’ ಚಿತ್ರಕ್ಕೆ ಲಭಿಸಿವೆ.

ಕ್ಯಾಲಿಫೋರ್ನಿಯಾದ ಲಾಸ್‌ ಏಂಜಲೀಸ್‌ನಲ್ಲಿ ನಡೆದ 97ನೇ ಸಮಾರಂಭದಲ್ಲಿ ಪ್ರಶಸ್ತಿಗಳನ್ನು ವಿತರಿಸಲಾಯಿತು. ಇದೇ ಸಂದರ್ಭದಲ್ಲಿ ಲಾಸ್‌ ಏಂಜಲೀಸ್‌ನ ಕಾಡ್ಗಿಚ್ಚಿನಿಂದ ಮೃತಪಟ್ಟರಿಗೆ ಗೌರವ ಸಲ್ಲಿಸಲಾಯಿತು. ಭಾರತದಿಂದ ನಾಮನಿರ್ದೇಶನಗೊಂಡಿದ್ದ ಪ್ರಿಯಾಂಕಾ ಚೋಪ್ರಾ ನಿರ್ಮಾಣದ ಏಕೈಕ ಕಿರುಚಿತ್ರ ‘ಅನುಜಾ’ ಪ್ರಶಸ್ತಿ ಗೆಲ್ಲುವಲ್ಲಿ ವಿಫಲವಾಗಿದ್ದು, ಅತ್ಯುತ್ತಮ ಕಿರುಚಿತ್ರ ‘ಐ ಆಮ್‌ ನಾಟ್‌ ರೋಬೋಟ್‌’ ಚಿತ್ರದ ಪಾಲಾಗಿದೆ.

ಪ್ರಶಸ್ತಿಗಳ ಪಟ್ಟಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅತ್ಯುತ್ತಮ ಸಿನಿಮಾ: ಅನೋರಾ

ಅತ್ಯುತ್ತಮ ನಟಿ: ಮೈಕಿ ಮ್ಯಾಡಿಸನ್ (ಅನೋರಾ)

ಅತ್ಯುತ್ತಮ ನಿರ್ದೇಶನ: ಸೀನ್ ಬೇಕರ್ (ಅನೋರಾ)

ಅತ್ಯುತ್ತಮ ನಟ: ಏಡ್ರಿಯನ್ ಬ್ರೋಡಿ (ದಿ ಬ್ರೂಟಲಿಸ್ಟ್)

ಬೆಸ್ಟ್ ಒರಿಜಿನಲ್ ಸ್ಕೋರ್: ಡ್ಯಾನಿಯಲ್ ಬ್ಲೂಮ್​ಬರ್ಗ್ (ದಿ ಬ್ರೂಟಲಿಸ್ಟ್)

ಅತ್ಯುತ್ತಮ ಅಂತಾರಾಷ್ಟ್ರೀಯ ಸಿನಿಮಾ: ಐ ಆ್ಯಮ್ ಸ್ಟಿಲ್ ಹಿಯರ್ (ಬ್ರೇಜಿಲ್)

ಅತ್ಯುತ್ತಮ ಛಾಯಾಗ್ರಹಣ: ಲೋಲ್ ಗ್ರಾವ್​ಲೇ (ದಿ ಬ್ರೂಟಲಿಸ್ಟ್)

ಬೆಸ್ಟ್ ಸೌಂಡ್ ಆ್ಯಂಡ್ ಬೆಸ್ಟ್ ವಿಶ್ಯುವಲ್ ಎಫೆಕ್ಟ್: ಡ್ಯೂನ್ 2

ಬೆಸ್ಟ್ ಡಾಕ್ಯುಮೆಂಟರಿ ಫ್ಯೂಚರ್ ಫಿಲ್ಮ್: ನೋ ಒದರ್ ಲ್ಯಾಂಡ್

ಈ ಸುದ್ದಿ ಓದಿದ್ದೀರಾ? ಫಿಲ್ಮ್‌ ಫೆಸ್ಟಿವಲ್‌ | ಚಾಮಯ್ಯ ಮೇಷ್ಟ್ರೇ… ನಿಮ್ಮನ್ನು ಮರೆಯುವುದುಂಟೆ!

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...