ಭಾರತೀಯ ಕಿರುಚಿತ್ರ ‘ಅನುಜಾ’ ಆಸ್ಕರ್ ಪ್ರಶಸ್ತಿಗೆ ನಾಮನಿರ್ದೇಶನ

Date:

ದೆಹಲಿ ಚಿತ್ರತಂಡ ಸಿದ್ಧಪಡಿಸಿದ ‘ಅನುಜಾ’ ಕಿರು ಚಿತ್ರ ಲೈವ್ ಆ್ಯಕ್ಷನ್ ಶಾರ್ಟ್ ಫಿಲ್ಮ್ ವರ್ಗದಲ್ಲಿ 97ನೇ ಅಕಾಡೆಮಿ ಅವಾರ್ಡ್ಸ್‌ನಲ್ಲಿ ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿಗೆ ನಾಮನಿರ್ದೇಶನ ಪಡೆದಿದೆ.

ಆಡಂ ಗ್ರೇವ್ಸ್ ಮತ್ತು ಸುಚಿತ್ರಾ ಮತ್ತಾಯಿ ನಿರ್ದೇಶನದ ಈ ಚಿತ್ರ ‘ಎ ಲೀನ್ ಐ ಆ್ಯಮ್ ನಾಟ್ ಎ ರೋಬೋಟ್’, ದ ‘ಲಾಸ್ಟ್
ರೇಂಜರ್’ ಮತ್ತು ‘ದ ಮ್ಯಾನ್ ಹೂ ಕುಡ್ ನಾಟ್ ರಿಮೈನ್ ಸೈಲೆಂಟ್’ ಚಿತ್ರಗಳ ಜತೆ ಪ್ರಶಸ್ತಿ ಸುತ್ತಿನಲ್ಲಿ ಸೆಣೆಸಲಿದೆ.

ಲಾಸ್ ಎಂಜಲೀಸ್ ನಲ್ಲಿ ಭುಲಿಗೆದ್ದ ಕಾಡ್ಗಿಚ್ಚಿನಿಂದಾಗಿ ಎರಡು ಬಾರಿ ಆಸ್ಕರ್ ನಾಮನಿರ್ದೇಶನವನ್ನು ಮುಂದೂಡಲಾಗಿದ್ದು, ಇದೀಗ ನಾಮನಿರ್ದೇಶನಗೊಂಡ ಚಿತ್ರಗಳ ಪಟ್ಟಿಯನ್ನು ಬೊವೆನ್ ಯಂಗ್ ಮತ್ತು ರಚೆಲ್ ಸೆನೊಟ್ ಪ್ರಕಟಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಿಕ್ಷಣದ ಜತೆಗೆ ಸಹೋದರಿಯೊಂದಿಗೆ ಫ್ಯಾಕ್ಟರಿ ಕೆಲಸ ಮಾಡುತ್ತಿರುವ ಅನುಜಾ ಎಂಬ ಒಂಬತ್ತು ವರ್ಷದ ಬಾಲಕಿಯ ಜೀವನಕಥೆಯನ್ನು ಈ ಚಿತ್ರ ಆಧರಿಸಿದೆ.

ಈ ಸುದ್ದಿ ಓದಿದ್ದೀರಾ? ಸೈಫ್‌ ಅಲಿ ಖಾನ್ ಕುಟುಂಬಕ್ಕೆ ಸೇರಿದ 15 ಸಾವಿರ ಕೋಟಿ ಮೌಲ್ಯದ ಆಸ್ತಿ ಕೇಂದ್ರದ ಪಾಲಾಗುವ ಸಾಧ್ಯತೆ?

ಇಬ್ಬರು ಹೆಣ್ಣುಮಕ್ಕಳ ಭವಿಷ್ಯವನ್ನು ರೂಪಿಸುವ ಮಹತ್ವದ ನಿರ್ಧಾರದ ಸುತ್ತ ಕಥೆ ಹೆಣೆಯಲಾಗಿದೆ. ಸಜ್ದಾ ಪಠಾಣ್ ಮತ್ತು ಅನನ್ಯಾ ಶಾನಭಾಗ್ ಪ್ರಮುಖ ತಾರಾಗಣದಲ್ಲಿದ್ದಾರೆ.

ಎರಡು ಬಾರಿ ಆಸ್ಕರ್ ಪ್ರಶಸಿ ಗೆದ್ದಿರುವ ನಿರ್ಮಾಪಕ ಗುನೀತ್ ಮೊಂಗಾ ಕಾರ್ಯನಿರ್ವಾಹಕ ನಿರ್ಮಾಪಕರಾಗಿದ್ದು, ಹಾಲಿವುಡ್ ತಾರೆ- ಲೇಖಕ ಮಿಂಡಿ ಕಲಿಂಗ್ ನಿರ್ಮಾಪಕರಾಗಿದ್ದಾರೆ. ಬಾಲಿವುಡ್‌ ನಟಿ ಪ್ರಿಯಾಂಕಾ ಚೋಪ್ರಾ ಕೂಡ ಈ ಚಿತ್ರದ ನಿರ್ಮಾಪಕಿಯಲ್ಲಿ ಒಬ್ಬರಾಗಿದ್ದಾರೆ.

ಬೀದಿ ಮತ್ತು ದುಡಿಯುವ ಮಕ್ಕಳ ಬೆಂಬಲಾರ್ಥವಾಗಿ ರಚಿಸಿರುವ ಸಲಾಮ್ ಬಾಲಕ್ ಟ್ರಸ್ಟ್ ಎಂಬ ಲಾಭರಹಿತ ಸಂಸ್ಥೆ, ಶೈನ್ ಗ್ಲೋಬಲ್ ಮತ್ತು ಕೃಷನ್ ನಾಯ್ಕ್ ಫಿಲಂಸ್ ಸಹಯೋಗದಲ್ಲಿ ಈ ಚಿತ್ರ ನಿರ್ಮಿಸಲಾಗಿದೆ. 22 ನಿಮಿಷದ ಕಿರುಚಿತ್ರ ಕಳೆದ ವರ್ಷ ಆಗಸ್ಟ್‌ 17ರಂದು ಬಿಡುಗಡೆಯಾಗಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...