ನಟ ರಜನಿಕಾಂತ್ ಆಸ್ಪತ್ರೆಗೆ ದಾಖಲು; ಆರೋಗ್ಯ ಸ್ಥಿರ

Date:

ಸೂಪರ್‌ಸ್ಟಾರ್ ರಜನಿಕಾಂತ್ ಅವರನ್ನು ಸೋಮವಾರ ತಡರಾತ್ರಿ ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆ ಅಥವಾ ರಜನಿಕಾಂತ್ ತಂಡದಿಂದ ಯಾವುದೇ ಅಧಿಕೃತ ಹೇಳಿಕೆ ಬಿಡುಗಡೆಯಾಗಿಲ್ಲ.

73 ವರ್ಷದ ನಟ ಮಂಗಳವಾರ (ಅಕ್ಟೋಬರ್ 1) ಕೆಲವು ಆರೋಗ್ಯ ತಪಾಸಣೆಗೆ ಒಳಗಾಗಲಿದ್ದಾರೆ. ಈ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಈ ನಡುವೆ ಹೊಟ್ಟೆ ನೋವಿನಿಂದ ಬಳಲುತ್ತಿರುವ ರಜನಿಕಾಂತ್ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಕುತೂಹಲ ಕೆರಳಿಸದ ‘ದಳಪತಿ’ ವಿಜಯ್ ರಾಜಕೀಯ ನಡೆ

2020ರ ಕೊನೆಯಲ್ಲಿಯೂ ರಜನಿಕಾಂತ್ ಅವರ ಆರೋಗ್ಯ ಹದಗೆಟ್ಟಿತ್ತು. ಇದರಿಂದಾಗಿ ರಾಜಕೀಯ ಜೀವನದಿಂದ ರಜನಿಕಾಂತ್ ಹಿಂದೆ ಸರಿಯಬೇಕಾಯಿತು.

2020ರಲ್ಲಿ ರಾಜಕೀಯ ಪಕ್ಷವನ್ನು ಆರಂಭಿಸುವುದಾಗಿ ರಜನಿಕಾಂತ್ ಘೋಷಿಸಿದ್ದರು. ಆದರೆ ಆ ಸಂದರ್ಭದಲ್ಲೇ ಅವರಿಗೆ ಆರೋಗ್ಯ ಸಮಸ್ಯೆ ಉಂಟಾಗಿದೆ. ಜೊತೆಗೆ ದೇಶದಲ್ಲಿ ಕೋವಿಡ್ ಸಾಂಕ್ರಾಮಿಕ ಹರಡುತ್ತಿದ್ದ ಸಂದರ್ಭ ಅದಾಗಿತ್ತು. ಆದ್ದರಿಂದ ರಾಜಕೀಯ ಪಕ್ಷ ಸ್ಥಾಪನೆಯ ತಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದರು.

ರಜನಿಕಾಂತ್ ಸದ್ಯ ಲೋಕೇಶ್ ಕನಕರಾಜ್ ಅವರ ಕೂಲಿ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಸೋಮವಾರ ಮುಂಜಾನೆ, ಅವರು ಹಿರಿಯ ಚಲನಚಿತ್ರ ನಿರ್ಮಾಪಕರಾದ ಎಸ್‌ಪಿ ಮುತ್ತುರಾಮನ್ ಮತ್ತು ಎವಿಎಂ ಸರವಣನ್ ಅವರನ್ನು ಭೇಟಿಯಾಗಿದ್ದು, ಫೋಟೋಗಳು ವೈರಲ್ ಆಗುತ್ತಿವೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...