ಸ್ಯಾಂಡಲ್‌ವುಡ್‌ನ ಯುವ ನಟ ಸಂತೋಷ್ ಬಾಲರಾಜ್ ನಿಧನ

Date:

ಗಣಪ, ಕರಿಯ 2 ಸೇರಿ ಹಲವು ಸಿನಿಮಾಗಳಲ್ಲಿ ನಟಿಸಿದ್ದ ಸ್ಯಾಂಡಲ್‌ವುಡ್‌ನ ಯುವ ನಟ ಸಂತೋಷ್ ಬಾಲರಾಜ್ ಅವರು ನಿಧನರಾಗಿದ್ದಾರೆ. ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು.

34ರ ಸಂತೋಷ್ ಅವರನ್ನು ಬೆಂಗಳೂರಿನ ಕುಮಾರಸ್ವಾಮಿ ಲೇಔಟ್‌ನ ಸಾಗರ್ ಅಪೋಲೋ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಆದರೆ ಮಂಗಳವಾರ ಬೆಳಗ್ಗೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಇದನ್ನು ಓದಿದ್ದೀರಾ? ತಮಿಳು ನಟ ಮದನ್ ಬಾಬ್ ನಿಧನ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಳೆದ ತಿಂಗಳು ಹಿರಿಯ ನಿರ್ಮಾಪಕ ಆನೇಕಲ್ ಬಾಲರಾಜ್ ಅವರ ಪುತ್ರ ಸಂತೋಷ್ ಬಾಲರಾಜ್ ಅವರು ಕಾಮಾಲೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಪಡೆದು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಪಡೆದಿದ್ದರು. ಆದರೆ ಕೆಲವು ದಿನಗಳ ಹಿನ್ನೆ ಮತ್ತೆ ಅವರಿಗೆ ಅನಾರೋಗ್ಯ ಉಂಟಾಗಿ ಆಸ್ಪತ್ರೆಗೆ ದಾಖಲಾಗಿ ತೀವ್ರ ನಿಗಾ ಘಟಕದಲ್ಲಿದ್ದರು.

ಕೆಂಪ ಸಿನಿಮಾದ ಮೂಲಕ ಚಿತ್ರರಂಗಕ್ಕೆ ಆಗಮಿಸಿದ್ದ ಸಂತೋಷ್ ಅವರು, ಗಣಪ, ಬರ್ಕ್ಲಿ, ಕರಿಯಾ-2, ಸತ್ಯ, ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಸಂತೋಷ್ ಅವರ ತಂದೆ ಅನೇಕಲ್ ಬಾಲರಾಜ್ ಅವರು ನಟ ದರ್ಶನ್ ಅವರ ಹಿಟ್‌ ಸಿನಿಮಾ ಕರಿಯ ಸಿನಿಮಾ ನಿರ್ಮಾಣ ಮಾಡಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...