ಹೆಣ್ಣುಮಕ್ಕಳು, ನಟಿಯರ ಗೌರವಕ್ಕೆ ಚ್ಯುತಿ ತರಬೇಡಿ: ನಟ ಶಿವ ರಾಜ್‌ಕುಮಾರ್

Date:

ನಟಿಯರ ವಿಡಿಯೋ ಮತ್ತು ಫೋಟೋಗಳನ್ನು ಅಸಭ್ಯವಾಗಿ ಸೆರೆಹಿಡಿದು ಕೆಲವು ಪಾಪಾರಾಜಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುತ್ತಿದ್ದಾರೆ. ನಟಿಯರ ಘನತೆಗೆ ಧಕ್ಕೆ ತರುತ್ತಿದ್ದಾರೆ ಎಂದು ನಟಿ ಸಪ್ತಮಿ ಗೌಡ ಆಕ್ರೋಶ ವ್ಯಕ್ತಪಡಿದ್ದಾರೆ. ನಟಿಯರ ವಿಚಾರದಲ್ಲಿ ನಡೆಯುತ್ತಿರುವ ವಿಕೃತಗಳ ಕುರಿತು ಅವರು ಮಾತನಾಡಿದ ಬೆನ್ನಲ್ಲೇ, ಚಿತ್ರರಂಗದ ಹಲವರು ದನಿ ಗೂಡಿಸಿದ್ದಾರೆ.

ನಟಿ ಆಶಿಕಾ ರಂಗನಾಥ್, ರಿತನ್ಯಾ ವಿಜಯ್, ರಮ್ಯಾ, ರಕ್ಷಿತಾ, ಸಂಜನಾ, ಚೈತ್ರಾ ಆಚಾರ್, ಅನುಪಮಾ ಹಾಗೂ ನಟ ವಾಸುಕಿ ವೈಭವ್, ಯುವರಾಜ್‌ ಕುಮಾರ್‌ ಕೂಡ ನಟಿಯರ ಘನತೆಗೆ ಧಕ್ಕೆ ತರುವಂತಹ ಕೃತ್ಯಗಳ ವಿರುದ್ಧ ಮಾತನಾಡಿದ್ದಾರೆ.

ಇದೀಗ, ಕನ್ನಡ ಚಿತ್ರರಂಗದ ಹಿರಿಯ ನಟ ಶಿವ ರಾಜ್‌ಕುಮಾರ್‌ ಕೂಡ ದನಿಗೂಡಿಸಿದ್ದಾರೆ. “ಹೆಣ್ಣುಮಕ್ಕಳು, ನಟಿಯರ ಗೌರವಕ್ಕೆ ಚ್ಯುತಿ ತರಬೇಡಿ” ಎಂದು ಅವರು ಎಕ್ಸ್‌ನಲ್ಲಿ ಟ್ವೀಟ್‌ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈ ಕಾಲದಲ್ಲಿಯೂ ಹೆಣ್ಣುಮಕ್ಕಳನ್ನು ಗೌರವಿಸಿ ಎಂದು ಹೇಳಬೇಕೆಂದರೆ, ಅದು ನಮ್ಮ ದೌರ್ಭಾಗ್ಯ, ದಯವಿಟ್ಟು ಆತ್ಮಸಾಕ್ಷಿಯಿಟ್ಟುಕೊಂಡು ಕೆಲಸ ಮಾಡಿ. ಹೆಣ್ಣು ಮಕ್ಕಳ, ನಟಿಯರ ಗೌರವಕ್ಕೆ ಚ್ಯುತಿ ತರಬೇಡಿ” ಎಂದಿದ್ದಾರೆ.

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

    ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

    ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

    ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...