ನಟ ಶಿವರಾಜ್‌ಕುಮಾರ್‌ಗೆ ಕ್ಯಾನ್ಸರ್: ಅಮೆರಿಕದಲ್ಲಿ ಶಸ್ತ್ರಚಿಕಿತ್ಸೆ ಯಶಸ್ವಿ; ವೈದ್ಯರು ಹೇಳಿದ್ದೇನು?

Date:

ತಾವು ಅನಾರೋಗ್ಯಕ್ಕೆ ತುತ್ತಾಗಿರುವುದಾಗಿ ಹೇಳಿಕೊಂಡಿದ್ದ ನಟ ಶಿವರಾಜ್‌ಕುಮಾರ್, ತಮ್ಮ ಆರೋಗ್ಯದಲ್ಲಿ ಏನಾಗಿದೆ ಎಂಬುದರ ಬಗ್ಗೆ ಹೇಳಿಕೊಂಡಿರಲಿಲ್ಲ. ಅವರು ಇತ್ತೀಚೆಗೆ ಚಿಕಿತ್ಸೆಗಾಗಿ ಅಮೆರಿಕಗೆ ತೆರಳಿದ್ದರು. ಮಂಗಳವಾರ ಅವರಿಗೆ ಶಸ್ತ್ರಚಿಕಿತ್ಸೆಯನ್ನೂ ಮಾಡಲಾಗಿದೆ. ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಅಮೆರಿಕದ ವೈದ್ಯರು ತಿಳಿಸಿದ್ದಾರೆ.

ಅಮೆರಿಕದ ಮಿಯಾಮಿ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಶಿವರಾಜ್‌ಕುಮಾರ್ ಅವರಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಶಸ್ತ್ರಚಿಕಿತ್ಸೆಯ ಬಳಿಕ ಶಿವರಾಜ್‌ಕುಮಾರ್‌ ಅವರಿಗೆ ಏನಾಗಿತ್ತು ಎಂಬುದರ ನಗ್ಗೆ ವೈದ್ಯರು ಮಾಹಿತಿ ಹಂಚಕೊಂಡಿದ್ದಾರೆ. ಶಿವರಾಜ್‌ಕುಮಾರ್ ಮೂತ್ರಪಿಂಡದ ಕ್ಯಾನ್ಸರ್‌ಗೆ ತುತ್ತಾಗಿದ್ದರು ಎಂಬುದು ಇದೀಗ ಗೊತ್ತಾಗಿದೆ.

ಶಿವರಾಜ್‌ಕುಮಾರ್ ಆರೋಗ್ಯದ ಬಗ್ಗೆ ಮಾಹಿತಿ ನೀಡಿರುವ ವೈದ್ಯ ಡಾ. ಮುರುಗೇಶ್ ಮನೋಹರನ್, “ಕ್ಯಾನ್ಸರ್ ತಗುಲಿದ್ದ ಮೂತ್ರ ಪಿಂಡವನ್ನ ತೆಗೆಯಲಾಗಿದೆ. ಕರುಳನ್ನು ಬಳಸಿ ಕೃತಕ ಮೂತ್ರ ಪಿಂಡವನ್ನು ಅಳವಡಿಸಲಾಗಿದೆ. ಶಿವರಾಜ್​ಕುಮಾರ್ ದೈಹಿಕವಾಗಿ ಹಾಗೂ ಮಾನಸಿಕವಾಗಿ ಆರೋಗ್ಯವಾಗಿದ್ದಾರೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ಶಿವರಾಜ್​ಕುಮಾರ್ ಪ್ರಸ್ತುತ ತೀವ್ರ ನಿಗಾ ಘಟಕದಲ್ಲಿದ್ದಾರೆ. ಅವರ ಆರೋಗ್ಯ ಚೇತರಿಸಿಕೊಳ್ಳುತ್ತಿದೆ. ಪರಿಣಿತ ವೈದ್ಯರು ಹಾಗೂ ಆರೋಗ್ಯ ಸಿಬ್ಬಂದಿಗಳು ಉತ್ತಮ ಆರೈಕೆ ನೀಡುತ್ತಿದ್ದಾರೆ. ಶಿವರಾಜ್‌ಕುಮಾರ್‌ಗಾಗಿ ಎಲ್ಲರೂ ತೋರಿಸಿದ ಬೆಂಬಲ, ಪ್ರೀತಿ, ಪ್ರಾರ್ಥನೆಗೆ ಹೃತ್ತೂರ್ವಕ ಧನ್ಯವಾದಗಳು” ಎಂದು ಗೀತಾ ಶಿವರಾಜ್‌ಕುಮಾರ್ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...