BREAKING NEWS | ವಿವಾದಾತ್ಮಕ ಹೇಳಿಕೆ; ಕನ್ನಡ ಚಿತ್ರರಂಗದಿಂದ ಗಾಯಕ ಸೋನು ನಿಗಮ್‌ ನಿಷೇಧ

Date:

ಕನ್ನಡ ಹಾಡು ಹಾಡುವಂತೆ ಹೇಳಿದ ವೇಳೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಗಾಯಕ ಸೋನು ನಿಗಮ್ ಅವರನ್ನು ಕನ್ನಡ ಚಿತ್ರರಂಗದಿಂದ ನಿಷೇಧಿಸಲಾಗಿದೆ. ಫಿಲ್ಮ್‌ ಚೇಂಬರ್‌ನ ಪದಾಧಿಕಾರಿಗಳು, ಸಂಗೀತ ನಿರ್ದೇಶಕರು, ಗಾಯಕರು, ನಿರ್ಮಾಪಕರ ಸಭೆ ನಡೆಸಿ ಈ ನಿರ್ಧಾರ ಕೈಗೊಂಡಿದ್ದಾರೆ.

ಸಭೆಯ ಬಳಿಕ ಮಾಧ್ಯಮಗೋಷ್ಠಿಯನ್ನು ನಡೆಸಿದ ಫಿಲ್ಮ್‌ ಚೇಂಬರ್‌ ತಾತ್ಕಾಲಿಕವಾಗಿ ಸೋನು ನಿಗಮ್ ಅವರಿಗೆ ಕನ್ನಡ ಚಲನಚಿತ್ರದಿಂದ ನಿರ್ಬಂಧ ಹೇರಲು ನಿರ್ಧರಿಸಿದೆ ಎಂದು ಹೇಳಿದೆ.

ಇದನ್ನು ಓದಿದ್ದೀರಾ? ಕನ್ನಡ, ಕನ್ನಡ ಎಂದಿದ್ದಕ್ಕೆ ಪಹಲ್ಗಾಮ್ ಉಗ್ರರ ದಾಳಿ ನಡೆಯಿತು: ವಿವಾದವಾದ ಸೋನು ನಿಗಮ್ ಮಾತು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ಕನ್ನಡ ಕನ್ನಡ ಎಂದು ಹೇಳಿದ್ದರಿಂದಲೇ ಪಹಲ್ಗಾಮ್ ದಾಳಿಯಾಗಿದ್ದು’ ಎಂದು ಸೋನು ನಿಗಮ್ ಹೇಳಿದ್ದರು. ಈ ಹೇಳಿಕೆಗೆ ಭಾರೀ ಆಕ್ರೋಶ ವ್ಯಕ್ತವಾಗಿದೆ. ಕರ್ನಾಟಕ ರಕ್ಷಣಾ ವೇದಿಕೆ ಸೋನು ನಿಗಮ್ ವಿರುದ್ಧ ಇಂದು ಪ್ರತಿಭಟನೆ ನಡೆಸಿದೆ.

ಕ್ಷಮೆ ಕೇಳುವವರೆಗೂ ಕನ್ನಡ ಚಿತ್ರರಂಗದಿಂದ ಸೋನು ನಿಗಮ್ ಅವರನ್ನು ನಿಷೇಧಿಸಲಾಗುವುದು ಎಂದು ಹೇಳಿದೆ. ಸೋನು ನಿಗಮ್ ಈವರೆಗೂ ಕ್ಷಮೆ ಕೇಳಿಲ್ಲ. ಬದಲಾಗಿ ತನ್ನ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...