ತಮಿಳು ಚಿತ್ರನಿರ್ದೇಶಕ ನನ್ನ ಜನನಾಂಗಕ್ಕೆ ‘ರಾಡ್’ ತುರುಕಿಸಿದ್ದರು : ನಟಿ ಸೌಮ್ಯ ಗಂಭೀರ ಆರೋಪ

Date:

ಹೇಮಾ ಸಮಿತಿ ವರದಿಯ ಬಳಿಕ ಮಲಯಾಳಂ ಚಿತ್ರರಂಗದಲ್ಲಿ ಲೈಂಗಿಕ ದೌರ್ಜನ್ಯ, ಅತ್ಯಾಚಾರದ ಬಗ್ಗೆ ಸುದ್ದಿಯಾಗುತ್ತಿರುವ ನಡುವೆ ಈಗ ತಮಿಳು ಚಿತ್ರರಂಗದ ನಿರ್ದೇಶಕರೊಬ್ಬರ ಮೇಲೆ ತಮಿಳು, ಮಲಯಾಳಂ ಸಿನಿಮಾದ ನಟಿ ಸೌಮ್ಯ ಗಂಭೀರ ಆರೋಪ ಮಾಡಿದ್ದಾರೆ. ಜನನಾಂಗಕ್ಕೆ ‘ರಾಡ್’ ತುರುಕಿಸಿ ನಿರ್ದೇಶಕರೊಬ್ಬರು ಖುಷಿಪಟ್ಟಿದ್ದರು ಎಂದು ತಮಿಳು ನಟಿ ಸೌಮ್ಯ ಹೇಳಿದ್ದಾರೆ.

ತಮಿಳು ನಿರ್ದೇಶಕರೊಬ್ಬರು ತನ್ನ ಮೇಲೆ ಮಾಡಿರುವ ಭೀಕರವಾದ ಮಾನಸಿಕ, ದೈಹಿಕ ಮತ್ತು ಲೈಂಗಿಕ ದೌರ್ಜನ್ಯದ ಬಗ್ಗೆ ಜನಪ್ರಿಯ ನಟಿ ಸೌಮ್ಯಾ ಎನ್‌ಡಿಟಿವಿಯ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ. ಮಗಳು ಎಂದು ಹೇಳಿಕೊಂಡೇ ತನ್ನ ಮೇಲೆ ಒಂದು ವರ್ಷ ನಿರಂತರವಾಗಿ ಅತ್ಯಾಚಾರ ಎಸಗಿರುವುದಾಗಿ ತಿಳಿಸಿದ್ದಾರೆ.

ತನ್ನನ್ನು ಲೈಂಗಿಕ ಗುಲಾಮರಂತೆ ಇರಿಸಿಕೊಂಡಿದ್ದರು. ಅಷ್ಟು ಮಾತ್ರವಲ್ಲದೆ ನಟಿಯ ಜನನಾಂಗಕ್ಕೆ ‘ರಾಡ್‌’ ತುರಿಕಿಸಿ ನಿರ್ದೇಶಕ ಖುಷಿ ಪಟ್ಟಿರುವುದಾಗಿಯೂ ಹೇಳಿದ್ದಾರೆ. ಆದರೆ ಸದ್ಯಕ್ಕೆ ತಾನು ನಿರ್ದೇಶಕ ಹೆಸರು ಬಹಿರಂಗಪಡಿಸುವುದಿಲ್ಲ ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ನಿರೀಕ್ಷಣಾ ಜಾಮೀನು ಕೋರಿ ಕೇರಳ ಹೈಕೋರ್ಟ್ ಮೆಟ್ಟಿಲೇರಿದ ಮಲಯಾಳಂ ಚಿತ್ರ ನಿರ್ದೇಶಕ ರಂಜಿತ್

“ನಾನು ಆತನ ಹೆಸರನ್ನು ಬಹಿರಂಗವಾಗಿ ಹೇಳುವುದಿಲ್ಲ. ನಾನು ಸದ್ಯ ಹಲವು ಲೈಂಗಿಕ ದೌರ್ಜನ್ಯ ಪ್ರಕರಣಗಳ ತನಿಖೆಯನ್ನು ನಡೆಸುತ್ತಿರುವ ಕೇರಳ ಸರ್ಕಾರ ರಚಿಸಿದ ವಿಶೇಷ ತನಿಖಾ ಸಂಸ್ಥೆಗೆ ಆ ನಿರ್ದೇಶಕನ ಹೆಸರನ್ನು ತಿಳಿಸುತ್ತೇನೆ” ಎಂದು ನಟಿ ಸೌಮ್ಯ ತಿಳಿಸಿದ್ದಾರೆ.

“ನಾನು 18 ವರ್ಷದ ಹುಡುಗಿಯಾಗಿದ್ದೆ. ನನ್ನ ಪೋಷಕರಿಗೆ ಚಿತ್ರರಂಗದ ಬಗ್ಗೆ ಯಾವ ಮಾಹಿತಿಯೂ ಇರಲಿಲ್ಲ. ಆರಂಭದಲ್ಲಿ ನನ್ನ ಬಳಿ ಆ ವ್ಯಕ್ತಿ ಮಾತನಾಡುತ್ತಿರಲಿಲ್ಲ. ಆತನ ಪತ್ನಿ ನಿರ್ದೇಶಕಿಯಾಗಿದ್ದರು. ಆದರೆ ನಿಜವಾಗಿ ಆತನೇ ಎಲ್ಲಾ ಸಿನಿಮಾದ ನಿರ್ದೇಶನ ಮಾಡುತ್ತಿದ್ದ” ಎಂದು ಹೇಳಿದ್ದಾರೆ.

ಒಂದು ವರ್ಷ ನಡೆದ ಈ ದೌರ್ಜನ್ಯದಿಂದಾಗಿ ನಾನು ಸಂಪೂರ್ಣವಾಗಿ ಮಾನಸಿಕವಾಗಿ ಆಘಾತಕ್ಕೆ ಒಳಗಾಗಿದ್ದೆ. ಈ ಆಘಾತದಿಂದ ಹೊರಗೆ ಬರಲು ನನಗೆ 30 ವರ್ಷಗಳು ಬೇಕಾಯಿತು ಎಂದಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...