ವೈಯಕ್ತಿಕ ಕೆಲಸಕ್ಕೆ ಸರ್ಕಾರಿ ವಾಹನ ಬಳಕೆ: ತಾರಾ ವಿರುದ್ಧ ಪ್ರಕರಣ ದಾಖಲು

Date:

ತಾರಾ ಸರ್ಕಾರಿ ವಾಹನ ಬಳಸಿದ ವಿಡಿಯೋ ವೈರಲ್‌

ಪುಟ್ಟೇನಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು

ಸ್ಯಾಂಡಲ್‌ವುಡ್‌ನ ಹಿರಿಯ ನಟಿ, ಬಿಜೆಪಿ ನಾಯಕಿ ತಾರಾ ಅವರ ಮೇಲೆ ಸರ್ಕಾರಿ ವಾಹನವನ್ನು ವೈಯಕ್ತಿಕ ಕೆಲಸಕ್ಕೆ ಬಳಸಿದ ಆರೋಪ ಕೇಳಿಬಂದಿದೆ. ಈ ಹಿನ್ನೆಲೆ ನಟಿಯ ವಿರುದ್ಧ ಪ್ರಕರಣ ಕೂಡ ದಾಖಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸದ್ಯ ಯಾವುದೇ ಸರ್ಕಾರಿ ಹುದ್ದೆಯಲ್ಲಿರದ ತಾರಾ ತಮ್ಮ ವೈಯಕ್ತಿಕ ಕೆಲಸಗಳಿಗೆ ಬಳಸಿರುವ ವಿಡಿಯೋವನ್ನು ಕೆಆರ್‌ಎಸ್‌ ಪಕ್ಷದ ಕಾರ್ಯಕರ್ತರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು. ಅದು ಕೂಡ ಚುನಾವಣೆಯ ಹಿನ್ನೆಲೆ ನೀತಿ ಸಂಹಿತೆ ಜಾರಿಯಲ್ಲಿರುವಾಗ ಸರ್ಕಾರಿ ವಾಹನ ಬಳಸಿದ್ದಾರೆ. ಇದಕ್ಕೆ ಕೆಆರ್‌ಎಸ್‌ ಪಕ್ಷದ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದ್ದು, ನಟಿಯ ವಿರುದ್ಧ ಬೆಂಗಳೂರಿನ ಪುಟ್ಟೇನಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿ ಓದಿದ್ದೀರಾ? ಬಿಜೆಪಿಯಿಂದ ಮಂತ್ರಿಗಿರಿಯ ಆಫರ್‌ ಬಂದಿತ್ತು; ರಮ್ಯ

ಈ ವಿಡಿಯೋ ಮಾಹಿತಿಯನ್ನು ಆಧರಿಸಿ ಚುನಾವಣೆ ಸಂಬಂಧಿತ ʼಫ್ಲೈಯಿಂಗ್‌ ಸ್ಕ್ವಾಡ್‌ʼ ತಂಡ ಕೂಡ ನಟಿಯ ಮನೆಯ ಬಳಿ ತೆರಳಿ ಪರಿಶೀಲನೆ ನಡೆಸಿದ್ದು, ಈ ವೇಳೆ ಕಾರು ಸ್ಥಳದಲ್ಲಿ ಇರಲಿಲ್ಲ ಎನ್ನಲಾಗಿದೆ. ಕೆಆರ್‌ಎಸ್‌ ಪಕ್ಷದ ಕಾರ್ಯಕರ್ತರ ದೂರಿನನ್ವಯ ಸದ್ಯ ನಟಿಯ ವಿರುದ್ಧ ಪ್ರಕರಣ ದಾಖಲಾಗಿದೆ.

f1fabf4f0e4ab96da4f5d26f3bc2b89e
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...