ನನ್ನ-ಸುದೀಪ್ ಮಧ್ಯೆ ಮನಸ್ತಾಪ ಇರಬಹುದು, ದ್ವೇಷವಿಲ್ಲ: ನಟ ಶಿವರಾಜ್​ಕುಮಾರ್

Date:

ನನ್ನ ಮೇಲೆ ಸುದೀಪ್‌ಗೆ ತುಂಬಾನೆ ಪ್ರೀತಿ ಇದೆ. ಗೀತಾ ಅವರ ಮೇಲೆ ವಿಶೇಷ ಗೌರವ ಇದೆ. ನಮ್ಮಲ್ಲಿ ಕೆಲ‌ ವಿಚಾರಕ್ಕೆ ಸಣ್ಣ-ಪುಟ್ಟ ಮನಸ್ತಾಪ ಇರಬಹುದು. ಆದರೆ, ಎಂದಿಗೂ ದ್ವೇಷ ಬೆಳೆದಿಲ್ಲ ಎಂದು ನಟ ಶಿವರಾಜ್‌ಕುಮಾರ್ ಹೇಳಿದ್ದಾರೆ.

”ನನಗಾಗಿ ಸಿನಿಮಾ ಡೈರೆಕ್ಷನ್ ಮಾಡೋದಾಗಿ ಸುದೀಪ್‌ ಹೇಳಿದ್ದರು. ಆದರೆ, ಅದು ಆಗಲೇ ಇಲ್ಲ. ಹೀಗಾಗಿಯೇ, ಇಬ್ಬರೂ ‘ದಿ ವಿಲನ್’ ಮಾಡಿದೆವು. ಇಬ್ಬರೂ ಒಟ್ಟಿಗೆ ಕೆಲಸ ಮಾಡಿದ್ದೇವೆ” ಎಂದು‌ ಹೇಳಿದ್ದಾರೆ.

“ನಾನು ಮತ್ತು ಸುದೀಪ್ ಕೆಸಿಸಿಯಲ್ಲಿ‌ ಒಟ್ಟಿಗೆ ಆಡಿದ್ದೇವೆ. ಹಲವು ಬಾರಿ‌ ಸುದೀಪ್ ಬಂದಿದ್ದಾರೆ. ನಮ್ಮೊಂದಿಗೆ ಖುಷಿಯಿಂದ ಮಾತಾಡುತ್ತಾರೆ. ಇತ್ತೀಚೆಗೆ ಮನೆಗೆ ಬಂದಿದ್ದಾಗ ಭಾವುಕರಾಗಿದ್ದರು” ಎಂದು ಶಿವರಾಜ್‌ಕುಮಾರ್ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಿವರಾಜ್​ಕುಮಾರ್​‌ ಅವರು ಕ್ಯಾನ್ಸರ್ ಸಮಸ್ಯೆಗೆ ತುತ್ತಾಗಿದ್ದರು. ಅಮೆರಿಕಗೆ ಹೋಗಿ ಚಿಕಿತ್ಸೆ ಪಡೆದು, ಗುಣಮುಖರಾಗಿ ಬಂದಿದ್ದಾರೆ. ಅವರು ಅಮೆರಿಕಗೆ ಹೋಗುವ ಮುನ್ನ ಶಿವರಾಜ್‌ಕುಮಾರ್ ಅವರನ್ನು ಸುದೀಪ್‌ ಭೇಟಿ ಮಾಡಿ ಧೈರ್ಯ ತುಂಬಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...