ದರ್ಶನ್‌ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ ಕಳ್ಳತನ

Date:

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರ ಮನೆಯಲ್ಲಿ ಕಳ್ಳತನ ನಡೆದಿದ್ದು, ಬರೋಬ್ಬರಿ 3 ಲಕ್ಷ ರೂಪಾಯಿ ಹಣವನ್ನು ದೋಚಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ದೂರು ದಾಖಲಾಗಿದೆ.

ಯಾರ ಮೇಲೆ ಅನುಮಾನ ಇದೆ ಎಂಬುದನ್ನು ವಿಜಯಲಕ್ಷ್ಮಿ ಅವರು ತಿಳಿಸಿದ್ದಾರೆ. ವಿಜಯಲಕ್ಷ್ಮಿ ಅವರು ಹೊಸಕೆರೆಹಳ್ಳಿಯ ಪ್ರೆಸ್ಟೀಜ್ ಅಪಾರ್ಟ್​​ಮೆಂಟ್​ನಲ್ಲಿ ವಾಸವಾಗಿದ್ದಾರೆ. ಅವರ ಮನೆಯಿಂದ 3 ಲಕ್ಷ ರೂಪಾಯಿ ಕಳವು ಮಾಡಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ವಿಜಯಲಕ್ಷ್ಮಿ ಮ್ಯಾನೇಜರ್ ನಾಗರಾಜ್ ಬೆಂಗಳೂರಿನ ಚೆನ್ನಮ್ಮನಕೆರೆ ಅಚ್ಚುಕಟ್ಟು ಠಾಣೆಗೆ ದೂರು ದಾಖಲಿಸಿದ್ದಾರೆ.

ಇದನ್ನು ಓದಿದ್ದೀರಾ? ಕೈ ಚೀಲದಲ್ಲಿ ಮಲ್ಲಿಗೆ ಹೂ: ಆಸ್ಟ್ರೇಲಿಯಾದಲ್ಲಿ ನಟಿ ನವ್ಯಾ ನಾಯರ್‌ಗೆ 1.14 ಲಕ್ಷ ರೂ. ದಂಡ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸೆಪ್ಟೆಂಬರ್ 4-8ರ ಅವಧಿಯಲ್ಲಿ ಈ ಕಳ್ಳತನ ನಡೆದಿದೆ. ವಿಜಯಲಕ್ಷ್ಮಿ ಅವರು ನಾಗರಾಜು ಅವರ ಬಳಿ ಸ್ವಲ್ಪ ಹಣವನ್ನು ಬೆಡ್​ರೂಂನ ವಾರ್ಡ್​ರೋನಲ್ಲಿ ಇರುವಂತೆ ಸೂಚಿಸಿದ್ದರು. ಆ ಬಳಿಕ ಇವರು ಮೈಸೂರಿಗೆ ತೆರಳಿದ್ದರು. ಸೆಪ್ಟೆಂಬರ್ 8ರಂದು ಬಂದು ನೋಡಿದಾಗ ಹಣ ಇರಲಿಲ್ಲ ಎನ್ನಲಾಗಿದೆ. ಮನೆ ಕೆಲಸದವರನ್ನು ಕೇಳಿದರೂ ಯಾರೊಬ್ಬರೂ ಹಣದ ಬಗ್ಗೆ ಮಾಹಿತಿ ನೀಡಲಿಲ್ಲ. ಹೀಗಾಗಿ, ದೂರು ದಾಖಲು ಮಾಡಲಾಗಿದೆ.

ವಿಜಯಲಕ್ಷ್ಮಿ ಅವರು ಮನೆ ಕೆಲಸದವರ ಮೇಲೆ ಅನುಮಾನ ವ್ಯಕ್ತಪಡಿಸಿದ್ದು, ಮನೆ ಕೆಲಸದವರ ಮೇಲೆ ದೂರು ನೀಡಿದ್ದು, ಪೊಲೀಸರು ಎಫ್​ಐಆರ್ ದಾಖಲು ಮಾಡಿಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...