‘ತಿಥಿ’ ಸಿನೆಮಾ ಖ್ಯಾತಿಯ ಹಿರಿಯ ನಟ ‘ಗಡ್ಡಪ್ಪ’ (ಚನ್ನೇಗೌಡ) ನಿಧನ

Date:

ರಾಷ್ಟ್ರ ಪ್ರಶಸ್ತಿ ಪಡೆದ ‘ತಿಥಿ’ ಸಿನಿಮಾ ಖ್ಯಾತಿಯ ಹಿರಿಯ ನಟ ಗಡ್ಡಪ್ಪ ವಯೋಸಹಜ ಕಾಯಿಲೆಗಳಿಂದಾಗಿ ನಿಧನರಾಗಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು.

ತಿಥಿ ಸಿನಿಮಾದಲ್ಲಿ ನಟಿಸಿ ಗಡ್ಡಪ್ಪ ಎಂದೇ ಖ್ಯಾತರಾದ ಚನ್ನೇಗೌಡ ಅವರು ಮಂಡ್ಯ ತಾಲೂಕಿನ ನೊದೆ ಕೊಪ್ಪಲು ಗ್ರಾಮದವರಾಗಿದ್ದಾರೆ.

ಇದನ್ನು ಓದಿದ್ದೀರಾ? ಖ್ಯಾತ ನಟಿ ಬಿ ಸರೋಜಾ ದೇವಿ ನಿಧನ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಸ್ತಮಾ, ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ ಎಂದು ವರದಿಯಾಗಿದೆ.

ತಿಥಿ ಮಾತ್ರವಲ್ಲದೆ, ಜಾನಿ ಮೇರಾ ನಾಮ್, ತರ್ಲೆ ವಿಲೇಜ್, ಹಳ್ಳಿ ಪಂಚಾಯಿತಿ, ಹಾಲು ತುಪ್ಪ, ಚಿನ್ನದ ಗೊಂಬೆ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ.

ಮೃತರ ಅಂತ್ಯಕ್ರಿಯೆಯು ಸಂಜೆ ಸ್ವಗ್ರಾಮ ನೊದೆಕೊಪ್ಪಲಿನಲ್ಲಿ ನಡೆಯಲಿದೆ ಎಂದು ಪುತ್ರಿ ಶೋಭಾ ಮಾಹಿತಿ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ʼಸೆರಗ ಸರ್ಸೆʼ ಚೀಪ್‌ ಗಿಮಿಕ್‌ನ ಭಾಗ- ಕಂಗನಾ ಗುಡುಗು, ಅರ್ಮಾನ್‌ ಅಸಹನೆ

ಪ್ರೇಮ್‌ ನಿರ್ದೇಶನದ ಕೆಡಿ ದ ಡೆವಿಲ್‌ ಸಿನಿಮಾದ ವಿವಾದಿತ ಹಾಡು ʼಸೆರಗ...

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...