ತಿಥಿ ಸಿನಿಮಾ ಖ್ಯಾತಿಯ ಸೆಂಚುರಿ ಗೌಡ ನಿಧನ

Date:

ತಿಥಿ ಸಿನಿಮಾ ಖ್ಯಾತಿಯ ಸೆಂಚುರಿ ಗೌಡ ನಿಧನರಾಗಿದ್ದಾರೆ. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಸಿಂಗ್ರೆಗೌಡ ಕಳೆದ ರಾತ್ರಿ ಕೊನೆಯುಸಿರೆಳೆದಿದ್ದಾರೆ.

ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಸಿಂಗ್ರೆಗೌಡನ ಕೊಪ್ಪಲು ಗ್ರಾಮದಲ್ಲಿ ನೆಲೆಸಿದ್ದ ಸಿಂಗ್ರೆಗೌಡ ತಿಥಿ ಸಿನಿಮಾದಲ್ಲಿ ಅಭಿನಯಿಸುವ ಮೂಲಕ ಸೆಂಚುರಿ ಗೌಡ ಎಂದೇ ಖ್ಯಾತಿ ಪಡೆದಿದ್ದರು.

100 ವರ್ಷ ವಯಸ್ಸು ದಾಟಿದ್ದರಿಂದ ಸಿನಿಮಾದಲ್ಲೂ ಸೆಂಚುರಿ ಗೌಡ ಪಾತ್ರದಲ್ಲಿ ಅಭಿನಯಿಸುವ ಮೂಲಕ ಕನ್ನಡದ ಸಿನಿ ಪ್ರೇಮಿಗಳಿಗೆ ಇಷ್ಟವಾಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಪುಷ್ಪ 2 ಪ್ರೀಮಿಯರ್ ಶೋ ವೇಳೆ ಕಾಲ್ತುಳಿತ ಪ್ರಕರಣ: ನಟ ಅಲ್ಲು ಅರ್ಜುನ್ ಸೇರಿ 23 ಜನರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಕೆ

ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಕಳೆದ ರಾತ್ರಿ ಮೃತಪಟ್ಟಿದ್ದು ಇಂದು ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಲಿದೆ. 2015 ರಲ್ಲಿ ಬಿಡುಗಡೆಯಾಗಿದ್ದ ತಿಥಿ ಸಿನಿಮಾ ಹಲವು ಪ್ರಶಸ್ತಿಯನ್ನು ಗೆದ್ದುಕೊಂಡಿತ್ತು.

ತಿಥಿ ಸಿನಿಮಾದಲ್ಲಿ ನಟಿಸಿದ್ದ ಮತ್ತೊಬ್ಬ ನಟ ಗಡ್ಡಪ್ಪ ಅವರು ಕಳೆದ ವರ್ಷ ನವೆಂಬರ್ 12ರಂದು ನಿಧನ ಹೊಂದಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...