ಬಾಲಿವುಡ್‌ನ ಹಿರಿಯ ನಟಿ, ನಿರ್ಮಾಪಕ ವಿ. ಶಾಂತಾರಾಮ್ ಪತ್ನಿ ಸಂಧ್ಯಾ ನಿಧನ

Date:

ಬಾಲಿವುಡ್‌ನ ಹಿರಿಯ ನಟಿ ಮತ್ತು ಖ್ಯಾತ ಚಲನಚಿತ್ರ ನಿರ್ಮಾಪಕ ವಿ. ಶಾಂತಾರಾಮ್ ಅವರ ಪತ್ನಿ ಸಂಧ್ಯಾ ಶಾಂತಾರಾಮ್ ಅವರು ನಿಧನರಾಗಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಶನಿವಾರ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ. ಅವರಗೆ
94 ವಯಸ್ಸಾಗಿತ್ತು. ಅವರ ಅಂತ್ಯಕ್ರಿಯೆಯನ್ನು ಮುಂಬೈನ ದಾದರ್‌ನ ಶಿವಾಜಿ ಪಾರ್ಕ್‌ನಲ್ಲಿರುವ ವೈಕುಂಠ ಧಾಮದಲ್ಲಿ ನಡೆಸಲಾಗಿದೆ.

“ಕಳೆದ ನಾಲೈದು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಸಂಧ್ಯಾ ಅವರು ಶುಕ್ರವಾರ ರಾತ್ರಿ 10 ಗಂಟೆಗೆ ಅವರು ವಾಸಿಸುತ್ತಿದ್ದ ರಾಜ್‌ಕಮಲ್ ಸ್ಟುಡಿಯೊದಲ್ಲಿ ನಿಧನರಾಗಿದ್ದಾರೆ” ಎಂದು ಅವರ ಮಗ ಕಿರಣ್ ಶಾಂತಾರಾಮ್‌ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂಧ್ಯಾ ಶಾಂತಾರಾಮ್ ಅವರನ್ನು ‘ಸಂಧ್ಯಾ’ ಎಂದೇ ಕರೆಯಲಾಗುತ್ತಿತ್ತು. ‘ಅಮರ್ ಭೂಪಾಲಿ’ ಚಿತ್ರಕ್ಕಾಗಿ ಆಯ್ಕೆಯಾದಾಗ ವಿ. ಶಾಂತಾರಾಮ್ ಅವರನ್ನು ಮೊದಲ ಬಾರಿಗೆ ಸಂದ್ಯಾ ಭೇಟಿಯಾದರು. ಇದು ಅವರ ಚಿತ್ರವಾಗಿದ್ದು, ಈ ಚಿತ್ರದಲ್ಲಿ ಅವರು ಗಾಯಕಿಯ ಪಾತ್ರವನ್ನು ನಿರ್ವಹಿಸಿದರು.

ಸಂಧ್ಯಾ ಅವರು ಅವರ ‘ದೋ ಆಂಖೇ ಬಾರಾ ಹಾತ್’ ಎಂಬ ಚಿತ್ರದಲ್ಲೂ ಕೆಲಸ ಮಾಡಿದ್ದಾರೆ. ಅವರು ಚಿತ್ರದಲ್ಲಿನ ಅಭಿನಯ ಮತ್ತು ನೃತ್ಯದಿಂದ ಎಲ್ಲರನ್ನೂ ಮೆಚ್ಚಿಸಿದ್ದರು. ಅವರು ‘ಝನಕ್ ಝನಕ್ ಪಾಯಲ್ ಬಾಜೆ’, ‘ನವರಂಗ್’ ಮತ್ತು ‘ಅಮರ್ ಭೂಪಾಲಿ’ ಚಿತ್ರಗಳಲ್ಲಿಯೂ ನಟಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...