ಕಮಲಾಕರ ಕಡವೆ ಆಡಿಯೊ ಸಂದರ್ಶನ | ಅವತ್ತು ರಾತ್ರಿ ಮೈಸೂರಿನ ಬೀದಿಯಲ್ಲಿ ಬಿದ್ದಿತ್ತು ಲಾಠಿ ಏಟು!

Date:

(ಈ ಆಡಿಯೊ ಟ್ಯಾಬ್‌ನ ಬಲ ಮೇಲ್ತುದಿಯಲ್ಲಿ ಮೂರು ಗೆರೆಗಳಿರುವಲ್ಲಿ ಕ್ಲಿಕ್ ಮಾಡಿ, ಸಂಪೂರ್ಣ ಆಡಿಯೊ ಕೇಳಿ)

ಕಮಲಾಕರ ಕಡವೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಕಡವೆ ಎಂಬ ಗ್ರಾಮದವರು. ಓದಿದ್ದೆಲ್ಲ ಮೈಸೂರು ಮತ್ತು ಪುಣೆಯಲ್ಲಿ. ನೆಲೆ ಕಂಡುಕೊಂಡಿದ್ದು ಮಹಾರಾಷ್ಟ್ರದ ಅಹ್ಮದ್ ನಗರದಲ್ಲಿ.

ಇಂಗ್ಲಿಷ್ ಅಧ್ಯಾಪಕರಾದ ಕಮಲಾಕರ ಕಡವೆ ಅವರಿಗೆ ಕವಿತೆಗಳ ಮೇಲೆ ಅಪಾರ ಪ್ರೀತಿ. ಹಾಗಾಗಿಯೇ, ಬೇರೆ-ಬೇರೆ ಭಾಷೆಗಳಿಂದ ಕನ್ನಡಕ್ಕೆ ದಿನಕ್ಕೊಂದು ಕವಿತೆ ಅನುವಾದಿಸುವ ನಿರ್ಧಾರ ಮಾಡಿ, ಇದುವರೆಗೆ 600ಕ್ಕೂ ಹೆಚ್ಚು ಕವಿತೆಗಳನ್ನು ಕನ್ನಡಕ್ಕೆ ತಂದಿದ್ದಾರೆ. ಹಾಗೆಯೇ, ಕನ್ನಡದ ಪ್ರಮುಖ ಕವಿತೆಗಳನ್ನು ಇಂಗ್ಲಿಷ್‌ಗೆ ಕೂಡ ಅನುವಾದ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಅನುವಾದದ ಹುಕಿ, ಅನುವಾದಕರ ಸಾಲಿನಲ್ಲಿ ಇವರಿಗೆ ಅತ್ಯಂತ ವಿಶಿಷ್ಟ ಸ್ಥಾನವನ್ನು ದೊರಕಿಸಿಕೊಟ್ಟಿದೆ. ಸಾಕಷ್ಟು ಮಂದಿ ಭಾಷಾ ಅಧ್ಯಾಪಕರಿಗೆ ಸ್ಫೂರ್ತಿಯನ್ನೂ ಕೊಟ್ಟಿದೆ. ಹೀಗೆ, ಕರ್ನಾಟಕದಿಂದ 845 ಕಿಲೋಮೀಟರ್ ದೂರವಿದ್ದುಕೊಂಡೇ ಸದ್ದಿಲ್ಲದೆ ಕನ್ನಡದ ಕೆಲಸ ಮಾಡುತ್ತಿರುವ ಕಮಲಾಕರ ಕಡವೆ ಅವರೊಂದಿಗಿನ ಮಾತುಕತೆ ಇಲ್ಲಿದೆ – ನಿಮಗಾಗಿ.

ಗಳನ್ನು ಆಲಿಸಲು ಕ್ಲಿಕ್ ಮಾಡಿ – ಈದಿನ.ಕಾಮ್ ಕೇಳುದಾಣ

ಪೋಸ್ಟ್ ಹಂಚಿಕೊಳ್ಳಿ:

ಈದಿನ.ಕಾಮ್ ಕೇಳುದಾಣ
ಈದಿನ.ಕಾಮ್ ಕೇಳುದಾಣ
ಬದುಕಿನ ಮೇಲಿನ ಪ್ರೀತಿ ಹೆಚ್ಚಿಸುವ ಆಡಿಯೊ-ಬರಹಗಳ ನಿಲುದಾಣ

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊರಳಿಗೆ ಸುತ್ತಿಕೊಂಡ ಇರಾನ್ ಯುದ್ಧ; ಅಮೆರಿಕದಲ್ಲಿ ತೈಲ ಬಿಕ್ಕಟ್ಟು – ಟ್ರಂಪ್ ಜನಪ್ರಿಯತೆಗೆ ಕುತ್ತು

ಟ್ರಂಪ್ ಸೃಷ್ಟಿಸಿದ ಈ ವಿನಾಶಕಾರಿ ಯುದ್ಧದ ಬಿಸಿ ಅಮೆರಿಕದ ಜನಸಾಮಾನ್ಯರ ಬದುಕನ್ನು...

ಮೊಜ್ತಬಾ ಖಮೇನಿ | ತೆರೆಯ ಹಿಂದಿದ್ದ ‘ಗೇಟ್‌ಕೀಪರ್’ ಈಗ ಇರಾನ್‌ನ ಪರಮೋಚ್ಚ ನಾಯಕ

ತಂದೆಯ 'ಸುಪ್ರೀಂ ಲೀಡರ್ ಕಚೇರಿ'ಯ ಸಂಪೂರ್ಣ ಉಸ್ತುವಾರಿ ನೋಡಿಕೊಳ್ಳುತ್ತಿದ್ದ ಮೊಜ್ತಬಾ ಅವರು...

ಮಹಿಳಾ ದಿನಾಚರಣೆ ವಿಶೇಷ: ಕಳೆದೆರಡು ದಶಕಗಳಲ್ಲಿ ಕ್ರೀಡಾಂಗಣವನ್ನಾಳಿದ 10 ಭಾರತೀಯ ಮಹಿಳೆಯರು

ಒಂದು ಕಾಲದಲ್ಲಿ ಕ್ರೀಡೆಯೆಂದರೆ ಕೇವಲ ಪುರುಷರ ಸ್ವತ್ತು ಎಂಬ ಅಲಿಖಿತ ನಿಯಮವಿತ್ತು;...