ವಾರಕ್ಕೊಂದು ಕತೆ | ಶಿವಕುಮಾರ ಮಾವಲಿ ಅವರ ‘ಬಾಲ್ಕನಿ ಬೆಡಗಿ’

Date:

ಹೊಸ ತಲೆಮಾರಿನ ಕನ್ನಡ ಕತೆಗಾರರಲ್ಲಿ ಶಿವಕುಮಾರ ಮಾವಲಿ ಒಬ್ಬರು. ಶಿವಮೊಗ್ಗ ಜಿಲ್ಲೆಯ ಮಾವಲಿ ಅವರೂರು. ಮೊದಲ ಕಥಾ ಸಂಕಲನ 'ದೇವರು ಅರೆಸ್ಟ್ ಆದ.' ಇತ್ತೀಚಿನ ಪುಸ್ತಕ 'ಟೈಪಿಸ್ಟ್ ತಿರಸ್ಕರಿಸಿದ ಕಥೆ.' ಮಾವಲಿಯವರು 'ಈ ದಿನ'ಕ್ಕಾಗಿ ಕತೆಯೊಂದನ್ನು ಓದಿದ್ದಾರೆ, ಕೇಳಿ

ಆಡಿಯೊ ಕೇಳಿದ್ದೀರಾ?: ಮನಸ್ಸಿನ ಕತೆಗಳು | ಸಿಟ್ಟಿನ ಈ ಪುಟ್ಟನ ಕತೆ ನಿಮ್ಮ ಮಗುವಿನದ್ದೂ ಆಗಿರಬಹುದು

ಕಲಾಕೃತಿ ಕೃಪೆ: Unsplash ಜಾಲತಾಣ

ಪೋಸ್ಟ್ ಹಂಚಿಕೊಳ್ಳಿ:

ಈದಿನ.ಕಾಮ್ ಕೇಳುದಾಣ
ಈದಿನ.ಕಾಮ್ ಕೇಳುದಾಣ
ಬದುಕಿನ ಮೇಲಿನ ಪ್ರೀತಿ ಹೆಚ್ಚಿಸುವ ಆಡಿಯೊ-ಬರಹಗಳ ನಿಲುದಾಣ

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊರಳಿಗೆ ಸುತ್ತಿಕೊಂಡ ಇರಾನ್ ಯುದ್ಧ; ಅಮೆರಿಕದಲ್ಲಿ ತೈಲ ಬಿಕ್ಕಟ್ಟು – ಟ್ರಂಪ್ ಜನಪ್ರಿಯತೆಗೆ ಕುತ್ತು

ಟ್ರಂಪ್ ಸೃಷ್ಟಿಸಿದ ಈ ವಿನಾಶಕಾರಿ ಯುದ್ಧದ ಬಿಸಿ ಅಮೆರಿಕದ ಜನಸಾಮಾನ್ಯರ ಬದುಕನ್ನು...

ಮೊಜ್ತಬಾ ಖಮೇನಿ | ತೆರೆಯ ಹಿಂದಿದ್ದ ‘ಗೇಟ್‌ಕೀಪರ್’ ಈಗ ಇರಾನ್‌ನ ಪರಮೋಚ್ಚ ನಾಯಕ

ತಂದೆಯ 'ಸುಪ್ರೀಂ ಲೀಡರ್ ಕಚೇರಿ'ಯ ಸಂಪೂರ್ಣ ಉಸ್ತುವಾರಿ ನೋಡಿಕೊಳ್ಳುತ್ತಿದ್ದ ಮೊಜ್ತಬಾ ಅವರು...

ಮಹಿಳಾ ದಿನಾಚರಣೆ ವಿಶೇಷ: ಕಳೆದೆರಡು ದಶಕಗಳಲ್ಲಿ ಕ್ರೀಡಾಂಗಣವನ್ನಾಳಿದ 10 ಭಾರತೀಯ ಮಹಿಳೆಯರು

ಒಂದು ಕಾಲದಲ್ಲಿ ಕ್ರೀಡೆಯೆಂದರೆ ಕೇವಲ ಪುರುಷರ ಸ್ವತ್ತು ಎಂಬ ಅಲಿಖಿತ ನಿಯಮವಿತ್ತು;...