ಕರ್ನಾಟಕದ 125 ಪ್ರಾಥಮಿಕ ಕೃಷಿ ಸಹಕಾರ ಸಂಘಗಳು ದಿವಾಳಿ ಹಂತದಲ್ಲಿವೆ: ಅಮಿತ್‌ ಶಾ

Date:

ಕರ್ನಾಟಕದಲ್ಲಿ ಒಟ್ಟು 6,291 ಪ್ರಾಥಮಿಕ ಕೃಷಿ ಸಹಕಾರ ಸಂಘಗಳಿದ್ದು, ಅವುಗಳಲ್ಲಿ 125 ಸಂಘಗಳು ದಿವಾಳಿಯಾಗುವ ಹಂತದಲ್ಲಿವೆ ಎಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ತಿಳಿಸಿದ್ದಾರೆ.

ಸಂಸತ್‌ ಅಧಿವೇಶನದಲ್ಲಿ ಲೋಕಸಭೆಯಲ್ಲಿ ಮಾಹಿತಿ ನೀಡಿದ ಅಮಿತ್ ಶಾ, “2024-25ನೇ ಆರ್ಥಿಕ ವರ್ಷದಲ್ಲಿ ಭಾರತದಾದ್ಯಂತ ಹೊಸದಾಗಿ ಒಟ್ಟು 4,964 ಪ್ರಾಥಮಿಕ ಕೃಷಿ ಸಹಕಾರ ಸಂಘಗಳು ನೋಂದಣಿಯಾಗಿವೆ. ಕಳೆದ ಐದು ವರ್ಷಗಳಲ್ಲಿ ಕರ್ನಾಟಕದಲ್ಲಿ 428 ಹೊಸ ಪ್ರಾಥಮಿಕ ಕೃಷಿ ಸಹಕಾರ ಸಂಘಗಳು ನೋಂದಣಿಯಾಗಿವೆ. ಅವುಗಳಲ್ಲಿ, ಬೆಳಗಾವಿಯಲ್ಲಿಯೇ 187 ಸಂಘಗಳು ನೋಂದಾಯಿತವಾಗಿವೆ” ಎಂದು ತಿಳಿಸಿದ್ದಾರೆ.

“ಕರ್ನಾಟಕದಲ್ಲಿ ಇರುವ 6,291 ಪ್ರಾಥಮಿಕ ಕೃಷಿ ಸಹಕಾರ ಸಂಘಗಳ ಪೈಕಿ, 125 ಸಂಘಗಳು ದಿವಾಳಿ ಹಂತದಲ್ಲಿವೆ. ಇವುಗಳಲ್ಲದೆ, 64 ಈಗಾಗಲೇ ಮುಚ್ಚಿದ್ದು, ಅವುಗಳು ಕಾರ್ಯನಿರ್ವಹಿಸುತ್ತಿಲ್ಲ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದಿವಾಳಿ ಅಂತದಲ್ಲಿರುವ ಸಂಘಗಳ ಪೈಕಿ, ಚಿಕ್ಕಬಳ್ಳಾಪುರದಲ್ಲಿ 28, ಹಾಸನದಲ್ಲಿ 13 ಹಾಗೂ ಬೆಳಗಾವಿಯಲ್ಲಿ 12 ಸಂಘಗಳಿವೆ” ಎಂದು ತಿಳಿಸಿದ್ದಾರೆ.

ಕಳೆದ ಐದು ವರ್ಷಗಳಲ್ಲಿ ರಾಷ್ಟ್ರೀಯ ಸಹಕಾರಿ ಅಬಿವೃದ್ದಿ ನಿಗಮವು (NCDC) ಕರ್ನಾಟಕದ ಪ್ರಾಥಮಿಕ ಕೃಷಿ ಸಹಕಾರ ಸಂಘಗಳಿಗೆ 25.56 ಕೋಟಿ ರೂ.ಗಳಷ್ಟು ಅನುದಾನ ನೀಡಿದೆ ಎಂದು ವಿವರಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...