ರಾಯಚೂರು: ಭೀಕರ ಅಪಘಾತದಲ್ಲಿ ನಾಲ್ವರ ಸಾವು

Date:

ಕುರಿಗಳ ಖರೀದಿಗೆ ಹೊರಟಿದ್ದ ನಾಲ್ವರು ಭೀಕರ ರಸ್ತೆ ಅಪಘಾತಕ್ಕೆ ಬಲಿಯಾಗಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾ. ಅಮರಾಪುರ ಗ್ರಾಮದ ಬಳಿ ನಡೆದಿದೆ.

ಕುರಿಗಳ ಖರೀದಿಗೆ ಹೊರಟಿದ್ದವರ ಬೊಲೆರೋ ಪಿಕಪ್ ವಾಹನವು ರಾಷ್ಟ್ರೀಯ ಹೆದ್ದಾರಿ ಬಳಿಯ ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ನಾಗರಾಜ್, ಸೋಮ, ನಾಗಭೂಷಣ, ಮುರಳಿ ಎಂದು ಗುರುತಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದೇಶವನ್ನಾಳುವ ಪ್ರಧಾನಿ ಮೋದಿ ಬಡ ಮುಸ್ಲಿಮರ ಪರವೇ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೃತಪಟ್ಟ ನಾಲ್ವರು ತೆಲಂಗಾಣದ ಹಿಂದೂಪುರ ಮೂಲದವರು. ಹಿಂದೂಪುರದಿಂದ ಶಹಾಪೂರ ಸಂತೆಗೆ ಹೊರಟಿದ್ದ ವೇಳೆ ದುರ್ಘಟನೆ ನಡೆದಿದೆ. ಮಾಹಿತಿ ತಿಳಿದ ಕೂಡಲೇ ಗಬ್ಬೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮೃತದೇಹಗಳನ್ನು ರಿಮ್ಸ್‌ ಆಸ್ಪತ್ರೆಗೆ ರವಾನಿಸಿದ್ದಾರೆ.

ಈ ಸಂಬಂಧ ಗಬ್ಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...