ಲೋಕಾಯುಕ್ತಕ್ಕೆ ಆಸ್ತಿ ವಿವರ ಸಲ್ಲಿಸದ 5 ಸಚಿವರು, 67 ಶಾಸಕರು, 28 ವಿಧಾನ ಪರಿಷತ್‌ ಸದಸ್ಯರು

Date:

ಕರ್ನಾಟಕ ಲೋಕಾಯುಕ್ತವು ಆಸ್ತಿ ವಿವರ ಸಲ್ಲಿಸದ ರಾಜ್ಯದ ಸಚಿವರು, ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರ ಪಟ್ಟಿಯನ್ನು ಗುರುವಾರ ಬಿಡುಗಡೆ ಮಾಡಿದೆ.

ಈ ಪಟ್ಟಿಯಲ್ಲಿ ಆಡಳಿರೂಢ ಕಾಂಗ್ರೆಸ್, ವಿರೋಧ ಪಕ್ಷ ಬಿಜೆಪಿ ಹಾಗೂ ಜೆಡಿಎಸ್​​​ನ ಒಟ್ಟು 67 ಶಾಸಕರು ಇದ್ದಾರೆ. ಕರ್ನಾಟಕ ಲೋಕಾಯುಕ್ತ ಕಾಯ್ದೆಯ ಸೆಕ್ಷನ್ 22(1) ಮತ್ತು (2)ರ ಪ್ರಕಾರ ವಿಧಾನಸಭೆ, ವಿಧಾನಪರಿಷತ್ ಸದಸ್ಯರು ಪ್ರತಿ ವರ್ಷ ಜೂನ್ 30ರೊಳಗೆ ತಮ್ಮ ಹಾಗೂ ಕುಟುಂಬದ ಸದಸ್ಯರ ಆಸ್ತಿ ವಿವರವನ್ನು ನಿಗದಿತ ನಮೂನೆಯಲ್ಲಿ ಲೋಕಾಯುಕ್ತಕ್ಕೆ ಸಲ್ಲಿಸಬೇಕಿತ್ತು.

ಆದರೆ, ರಾಜ್ಯದ ಐದು ಸಚಿವರು ಸೇರಿ 67 ಶಾಸಕರು, 28 ವಿಧಾನಪರಿಷತ್ ಸದಸ್ಯರು(ಎಂಎಲ್​​ಸಿ) ಇದುವರೆಗೂ 2024-25ನೇ ಸಾಲಿನ ಆಸ್ತಿ ವಿವರವನ್ನು ಲೋಕಾಯುಕ್ತಕ್ಕೆ ಸಲ್ಲಿಸಿಲ್ಲ. ಹೀಗಾಗಿ ಲೋಕಾಯುಕ್ತ, ಆಸ್ತಿ ವಿವರ ಸಲ್ಲಿಸದ ಶಾಸಕರ ಹೆಸರುಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆಹಾರ ಮತ್ತು ನಾಗರಿಕ ಪೂರೈಕೆ, ಗ್ರಾಹಕ ವ್ಯವಹಾರ ಸಚಿವ ಕೆ ಎಚ್‌.ಮುನಿಯಪ್ಪ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ವಸತಿ, ವಕ್ಸ್ ಮತ್ತು ಅಲ್ಪ ಸಂಖ್ಯಾತ ಸಚಿವ ಬಿ.ಝಡ್. ಜಮೀರ್ ಅಹ್ಮದ್ ಖಾನ್, ಪೌರಾಡಳಿತ ಸಚಿವ ರಹೀಮ್ ಖಾನ್ ಹಾಗೂ ಪಶು ಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ. ವೆಂಕಟೇಶ್ ಅವರು ತಮ್ಮ ಆಸ್ತಿ ವಿವರವನ್ನು ಲೋಕಾಯುಕ್ತಕ್ಕೆ ಸಲ್ಲಿಸಿಲ್ಲ.

ಆಸ್ತಿ ವಿವರ ಸಲ್ಲಿಸದ ಶಾಸಕರು

ಕೆ.ಎನ್ ರಾಜಣ್ಣ, ಲಕ್ಷ್ಮಣ ಸವದಿ, ಖನೀಜ್ ಫಾತಿಮಾ, ಜನಾರ್ದನ ರೆಡ್ಡಿ, ವಿನಯ ಕುಲಕರ್ಣಿ, ಬಿ ಕೆ ಸಂಗಮೇಶ್ವರ್, ನಯನಾ ಮೊಟಮ್ಮ, ಬಿ. ಸುರೇಶ್ ಗೌಡ, ಕೆ.ಗೋಪಾಲಯ್ಯ, ಸಿ.ಪಿ.ಯೋಗೇಶ್ವರ, ಎಚ್.ಡಿ ರೇವಣ್ಣ ಹಾಗೂ ಸಿ. ಪುಟ್ಟರಂಗಶೆಟ್ಟಿ ಸೇರಿದಂತೆ 67 ಶಾಸಕರು ತಮ್ಮ ಆಸ್ತಿ ವಿವರ ಸಲ್ಲಿಸಿಲ್ಲ.

1 5 2
2 3 1
3 2 2
4 2
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...