ಚಿಕ್ಕಮಗಳೂರು: 60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ

Date:

60 ಅಡಿ ಬಾವಿಗೆ ಬಿದ್ದ ವೃದ್ದೆಯನ್ನು ಅಗ್ನಿಶಾಮಕ ದಳ ಸಿಬ್ಬಂದಿಗಳು ರಕ್ಷಿಸಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಮರಕಟ್ಟೆ ಗ್ರಾಮದಲ್ಲಿ ಸೋಮವಾರ (ಡಿ.02) ನಡೆದಿದೆ.

94 ವರ್ಷ ಪ್ರಾಯದ ವೃದ್ಧೆ ಕಮಲ ಅವರು ಕಾಲು ಜಾರಿ 60 ಅಡಿ ಆಳದ ಬಾವಿಗೆ ಬಿದ್ದಿದ್ದರು. ಬಾವಿಯೊಳಗೆ ಪೈಪ್ ಹಿಡಿದು ಮುಳುಗದಂತೆ ಕಮಲ ಅವರು ಒಂದು ಗಂಟೆಗೂ ಹೆಚ್ಚು ಕಾಲ ಸಾವು ಬದುಕಿನ ನಡುವೆ ಹೋರಾಡಿದ್ದಾರೆ.

ಸ್ಥಳಕ್ಕೆ ದೌಡಾಯಿಸಿದ ಅಗ್ನಿ ಶಾಮಕದಳ ಸಿಬ್ಬಂದಿಗಳು ಬಾವಿಯಲ್ಲಿದ್ದ ವೃದ್ದೆಯ ರಕ್ಷಣೆ ಮಾಡಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ವಿಶ್ವನಾಥ ಅವರು ಹಗ್ಗದ ಸಹಾಯದಿಂದ ವೃದ್ದೆಯನ್ನು ಮೇಲೆಕ್ಕೆತ್ತಿದ್ದಾರೆ. ಅಗ್ನಿಶಾಮಕ ದಳದ ಕಾರ್ಯಕ್ಕೆ ಸ್ಥಳೀಯರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹಳಿಗೆ ಬಂದ ಸರ್ಕಾರ: ಆಡಳಿತ ಚುರುಕುಗೊಳ್ಳಲಿ, ಭ್ರಷ್ಟಾಚಾರಕ್ಕೆ ಕಡಿವಾಣ ಬೀಳಲಿ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...