ತಲೆಮರೆಸಿಕೊಂಡಿದ್ದ ಸುದ್ದಿವಾಹಿನಿ ನಿರೂಪಕಿ ದಿವ್ಯಾ ವಸಂತ ಕೇರಳದಲ್ಲಿ ಬಂಧನ

Date:

ಬೆದರಿಕೆ ಹಾಗೂ ಸುಲಿಗೆಗೆ ಯತ್ನ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಕನ್ನಡ ಸುದ್ದಿವಾಹಿನಿ ನಿರೂಪಕಿ, ‘ಗಿಚ್ಚಿ ಗಿಲಿಗಿಲಿ’ ಶೋ ಸ್ಪರ್ಧಿ ದಿವ್ಯಾ ವಸಂತರನ್ನು ಜೀವನ್ ಭೀಮಾನಗರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇಡೀ ‘ರಾಜ್ಯವೇ ಖುಷಿ ಪಡೋ ಸುದ್ದಿಯಿದು’ ಎಂದು ಹೇಳಿ ವೈರಲ್‌ ಆಗಿ, ಬ್ಲ್ಯಾಕ್‌ಮೇಲ್ ಮಾಡಿ ಹಲವು ಕಡೆ ಹಣ ಸುಲಿಗೆ ಮಾಡಿರುವ ಆರೋಪ ದಿವ್ಯಾ ವಸಂತ ಮೇಲಿದ್ದು, ಕೇರಳದಲ್ಲಿ ಬಂಧಿಸಿ ಪೊಲೀಸರು ಕರೆತಂದಿದ್ದಾರೆ.

ಒಂದು ವಾರದಿಂದ ಪತ್ತೆಯಾಗಿ ತಮಿಳುನಾಡಿನಿಂದ ಕೇರಳಕ್ಕೆ ಬಂದು ಮರೆಸಿಕೊಂಡಿದ್ದ ದಿವ್ಯಾರನ್ನು ಖಚಿತವಾದ ಮಾಹಿತಿಯನ್ನು ಆಧರಿಸಿ ಬಂಧಿಸಿ ಠಾಣೆಗೆ ಕರೆತಂದು ಜೀವನ್ ಭೀಮಾನಗರ ಪೊಲೀಸರು ವಿಚಾರಣೆ ಕೈಗೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ಸ್ಪಾ’ವೊಂದರ ವ್ಯವಸ್ಥಾಪಕನನ್ನು ಬೆದರಿಸಿ ಹಣ ಸುಲಿಗೆ ಯತ್ನಿಸಿದ ಪ್ರಕರಣದಲ್ಲಿ ಪೊಲೀಸರು ಮೂವರನ್ನು ಬಂಧಿಸಿದ್ದರು. ರಾಜ್‌ನ್ಯೂಸ್ ಸುದ್ದಿವಾಹಿನಿ ಮಾಜಿ ಸಿಇಒ ವೆಂಕಟೇಶ್ ಹಾಗೂ ದಿವ್ಯಾ ವಸಂತ ಸಹೋದರ ಸಂದೇಶ್ ಬಂಧನವಾಗಿದ್ದು ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

ಆರೋಪಿಗಳ ಮೊಬೈಲ್ ಜಪ್ತಿ ಮಾಡಿಕೊಳ್ಳಲಾಗಿತ್ತು. ವೆಂಕಟೇಶ್ ಹಾಗೂ ದಿವ್ಯಾ ಸೇರಿ ‘ಸ್ಪೈ ರೀಸರ್ಚ್ ಟೀಂ’ ಹೆಸರಿನ ವಾಟ್ಸಪ್‌ ಗ್ರೂಪ್ ಮಾಡಿಕೊಂಡು ದುಷ್ಕೃತ್ಯಗಳನ್ನು ನಡೆಸುತ್ತಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...