ಬೆಂಗಳೂರು-ತುಮಕೂರು ಮಧ್ಯೆ ಅಪಘಾತ, ಬೆಂಗಳೂರಿನ ನಾಲ್ವರ ಸಾವು

Date:

ಬೆಂಗಳೂರು ಮತ್ತು ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ನಾಲ್ವರು ಮೃತಪಟ್ಟಿದ್ದಾರೆ.

ನೆಲಮಂಗಲ ತಾಲೂಕಿನ ಡಾಬಸ್ ಪೇಟೆ ಬಳಿ ಘಟನೆ ನಡೆದಿದ್ದು, ಕಾರು ಚಾಲಕ ಗೋಪಾಲ್ (45) ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರೆ, ಗೋಪಾಲ್ (60), ಶಶಿಕಲಾ (55) ಮತ್ತು ದೀಪಿಕಾ (35) ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬೆಂಗಳೂರು ಮಾರ್ಗವಾಗಿ ತುಮಕೂರು ಕಡೆಗೆ ಚಲಿಸುತ್ತಿದ್ದ ಕಾರು ಡಿವೈಡರ್​ಗೆ ರಭಸವಾಗಿ ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದವರು ತುಮಕೂರಿನ ಸಂಬಂಧಿಗಳ ಮನೆಯಲ್ಲಿ ನಾಮಕರಣ ಕಾರ್ಯಕ್ರಮಕ್ಕೆ ತೆರಳುತಿದ್ದರು ಎಂದು ತಿಳಿದು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೃತರಲ್ಲಿ ಬೆಂಗಳೂರಿನ ಮಲ್ಲೇಶ್ವರಂನ ಇಬ್ಬರು ಮಹಿಳೆಯರಿದ್ದಾರೆ. ಮಕ್ಕಳಿಬ್ಬರು ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಗಳೂರು ಮತ್ತು ತುಮಕೂರು ರಾಷ್ಟ್ರೀಯ ಹೆದ್ದಾರಿ ಕೆಲಕಾಲ ಸಂಚಾರ ದಟ್ಟಣೆ ಉಂಟಾಗಿದ್ದು, ನೆಲಮಂಗಲ ಸಂಚಾರಿ ಪೊಲೀಸರು ಸಂಚಾರ ಸುಗಮಗೊಳಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ವಿಭಾಗದ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ.ಬಾಬಾ ಅವರು ಅಪಘಾತದ ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...