ಕೋರ್ಟ್ ನಿರ್ದೇಶನದ ಮೇರೆಗೆ ನಟ ದರ್ಶನ್‌ ಸ್ಥಳಾಂತರ ನಿರ್ಧಾರ: ಸಚಿವ ಪರಮೇಶ್ವರ್‌

Date:

ಬೇರೆ ಜೈಲಿಗೆ ಆರೋಪಿ ನಟ ದರ್ಶನ್‌ನನ್ನು ಸ್ಥಳಾಂತರಿಸುವ ಬಗ್ಗೆ ಎರಡು ಮೂರು ದಿನಗಳಲ್ಲಿ ನಿರ್ಧಾರ ಮಾಡಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.

ಮಂಗಳವಾರ ಮಾಧ್ಯಮಗಳ ಜೊತೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, “ಬೇರೆ ಜೈಲಿಗೆ ಸ್ಥಳಾಂತರಿಸುವ ತೀರ್ಮಾನ ನಾವು ಮಾಡಲು ಆಗಲ್ಲ. ಕೋರ್ಟ್ ನಿರ್ದೇಶನದ ಮೇರೆಗೆ ಸ್ಥಳಾಂತರ ಮಾಡಬೇಕು”ಎಂದರು.

:”ದರ್ಶನ್ ವಿಚಾರಣಾಧೀನಾ ಕೈದಿ ಆಗಿರುವ ಹಿನ್ನೆಲೆ ಕೆಲ ನಿಯಮಗಳಿವೆ. ಇನ್ನೂ ಎರಡು ಮೂರು ದಿನಗಳಲ್ಲಿ ಈ ಬಗ್ಗೆ ನಿರ್ಧಾರ ಮಾಡುತ್ತೇವೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದರ್ಶನ್‌ಗೆ ಕೆಲ ಸಿಬ್ಬಂದಿಗಳು ಸಹಾಯ ಮಾಡಿದ್ದಾರೆ. ಇದು ಸಿಸಿಟಿವಿಯಿಂದ ತಿಳಿದು ಬಂದಿದೆ. ಈಗಾಗಲೇ 9 ಸಿಬ್ಬಂದಿಯನ್ನ ಸಸ್ಪೆಂಡ್ ಮಾಡಲಾಗಿದೆ. ಸಿಸಿಟಿಯಲ್ಲಿ ಸೆರೆಯಾಗಿದ್ದಕ್ಕೆ ಕ್ರಮ ಕೈಗೊಳ್ಳುಲು ಸಾಧ್ಯವಾಯಿತು. ಪ್ರಕರಣದ ಬಗ್ಗೆ ತನಿಖೆ ನಡೆಯುತ್ತಿದೆ ಸಂಪೂರ್ಣ ತನಿಖಾ ವರದಿ ಬಂದ ನಂತರ ಉಳಿದವರ ಬಗ್ಗೆ ಕ್ರಮ ಕೈಗೊಳ್ಳಳಾಗುತ್ತದೆ” ಎಂದರು.

“ಇನ್ನು ಬೇರೆ ಜೈಲಿನಲ್ಲಿ ಏನು ನಡೆಯುತ್ತಿದೆ ಎಂದು ಪರಿಶೀಲನೆ ನಡೆಸಲಾಗುತ್ತದೆ. ಐಪಿಎಸ್ ಅಧಿಕಾರಿಗಳ ನೇತೃತ್ವದಲ್ಲಿ ತಂಡ ರಚನೆ ಮಾಡಲಾಗುವುದು. ಬೇರೆ ಬೇರೆ ಜೈಲುಗಳ ಅಕ್ರಮದ ಬಗ್ಗೆಯೂ ಪರಿಶೀಲನೆ ನಡೆಸುತ್ತೇವೆ. ಬೇರೆ ಜೈಲುಗಳಬಗ್ಗೆ ಹಿಂಡಿಲಗಾ ಜೈಲು ಸೇರಿ ಎಲ್ಲ ಕಾರಗೃಹಗಳ ವ್ಯವಸ್ಥೆ ಬಗ್ಗೆ ವರದಿಗೆ ಸೂಚನೆ ನೀಡಲಾಗಿದೆ” ಎಂದು ಪರಮೇಶ್ವರ್ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...