ಬೀದರ್‌ | ಭ್ರಷ್ಟಾಚಾರ ಆರೋಪ; ಕ್ರಮ ಕೈಗೊಳ್ಳದ ಜಿಲ್ಲಾಡಳಿತ

Date:

ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವಸತಿ ನಿಲಯಗಳ ಆಹಾರ ಮತ್ತು ಸಾಮಗ್ರಿಗಳ ಸರಬರಾಜು ಟೆಂಡರಿನಲ್ಲಿ 13.81 ಲಕ್ಷ ರೂ. ಭ್ರಷ್ಟಾಚಾರ ನಡೆದ ಕುರಿತು ತನಿಖಾ ವರದಿ ಸಲ್ಲಿಸಿದ್ದರೂ ಜಿಲ್ಲಾಡಳಿತ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸಾಮಾಜಿಕ ಕಾರ್ಯಕರ್ತ ಝರೆಪ್ಪಾ ಬೆಲ್ಲಾಳೆ ದೂರಿದರು.

ಬೀದರ್‌ ನಗರದಲ್ಲಿ ಅ. 25 ರಂದು ಉಸ್ತುವಾರಿ ಸಚಿವ ಈಶ್ವರ ಖಂಡ್ರೆಯವರ ಅಧ್ಯಕ್ಷತೆಯಲ್ಲಿ ನಡೆದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಚಿವರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದರು.

“ಬಿಸಿಎಂ ಇಲಾಖೆ ವಸತಿ ನಿಲಯಗಳ ಆಹಾರ ಧಾನ್ಯ ಮತ್ತು ಇತರೆ ಸಾಮಗ್ರಿಗಳ ಸರಬರಾಜು ಟೆಂಡರಿನಲ್ಲಿ ಟೆಂಡರ್ ದರಗಳಿಂತ ಹೆಚ್ಚಿನ ದರ ನಮೂದಿಸಿ 13.81 ಲಕ್ಷ ಭ್ರಷ್ಟಾಚಾರ ಎಸಗಲಾಗಿದೆ. ಈ ಬಗ್ಗೆ ಕಳೆದ ಫೆಬ್ರವರಿ 27ರಂದು ಬಿಸಿಎಂ ಅಧಿಕಾರಿ ಜಿಲ್ಲಾಧಿಕಾರಿಗೆ ತನಿಖಾ ವರದಿ ಸಲ್ಲಿಸಿದ್ದಾರೆ. ಕಳೆದ ಆಗಸ್ಟ್ 28 ರಂದು ಬೀದರ್‌ ನಲ್ಲಿ ನಡೆದ ʼಜನಸ್ಪಂದನʼ ಕಾರ್ಯಕ್ರಮದಲ್ಲಿ ಸರಕಾರದ ಲೂಟಿಯಾದ ಹಣವನ್ನು ಗುತ್ತಿಗೆದಾರನಿಂದ ವಸೂಲಿ ಮಾಡಿ, ಟೆಂಡ‌ರದಾರನಿಗೆ ಕಪ್ಪು ಪಟ್ಟಿಗೆ ಸೇರಿಸಿ ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವ ಸಂಬಂಧಿಸಿದ ಅಧಿಕಾರಿಗಳ ಮೇಲೆ ಸೂಕ್ತ ಕಾನೂನಿನ ಸಲ್ಲಿಸಿದ್ದೇನೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೀದರ್ | ಜನತಾ ದರ್ಶನ ಕಾರ್ಯಕ್ರಮದಿಂದ ಸಾರ್ವಜನಿಕರ ಸಮಸ್ಯೆಗಳು ನಿವಾರಿಸಲು ಸಾಧ್ಯ: ಸಚಿವ ಈಶ್ವರ ಖಂಡ್ರೆ

“ಜಿಲ್ಲಾಡಳಿತಕ್ಕೆ ತನಿಖೆ ವರದಿ ಸಲ್ಲಿಕೆಯಾದರೂ ಇಲ್ಲಿಯವರೆಗೆ ಯಾವುದೇ ಕ್ರಮಕೈಗೊಳ್ಳದೇ ಭ್ರಷ್ಟಾಚಾರಕ್ಕೆ ಬೆಂಬಲ ನೀಡುತ್ತಿದೆ, ಈ ಬಗ್ಗೆ ವಿಚಾರಿಸಿದಾಗ ಯಾವುದೇ ಸ್ಪಂದನೆ ನೀಡದೇ ಮೂಕಪ್ರೇಕ್ಷನಾಗಿ ಕುಳಿತಿದೆ. ಆದರಿಂದ ಮತ್ತೆ ಈ ಜನತಾ ದರ್ಶನದ ಮೂಲಕ‌ ತಮ್ಮ ಗಮನಕ್ಕೆ ತರಬಯಸುತ್ತೇನೆ. ಈಗಲಾದರೂ ತಪ್ಪಿಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು” ಉಸ್ತುವಾರಿ ಸಚಿವರಿಗೆ ಒತ್ತಾಯಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...