ಕರ್ನಾಟಕ ಮಾಹಿತಿ ಆಯೋಗಕ್ಕೆ ರಾಜ್ಯ ಮುಖ್ಯ ಮಾಹಿತಿ ಆಯುಕ್ತ, ರಾಜ್ಯ ಮಾಹಿತಿ ಆಯುಕ್ತರ ನೇಮಕ

Date:

ಮಾಹಿತಿ ಹಕ್ಕು ಅಧಿನಿಯಮ 2005 ಕಾಯ್ದೆ ಅನ್ವಯ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕರ್ನಾಟಕ ಮಾಹಿತಿ ಆಯೋಗಕ್ಕೆ ರಾಜ್ಯ ಮುಖ್ಯ ಮಾಹಿತಿ ಆಯುಕ್ತರು ಮತ್ತು ರಾಜ್ಯ ಮಾಹಿತಿ ಆಯುಕ್ತರನ್ನು ನೇಮಕ ಮಾಡಿದ್ದಾರೆ.

ರಾಜ್ಯ ಸರ್ಕಾರ ಈ ಬಗ್ಗೆ ಆದೇಶ ಹೊರಡಿಸಿದ್ದು, ನಿವೃತ್ತ ಐಪಿಎಸ್‌ ಅಧಿಕಾರಿ ಆಶಿತ್‌ ಮೋಹನ್‌ ಪ್ರಸಾದ್‌ ಅವರನ್ನು ರಾಜ್ಯ ಮುಖ್ಯ ಮಾಹಿತಿ ಆಯುಕ್ತರನ್ನಾಗಿ ಮತ್ತು ಉಳಿದ ಏಳು ರಾಜ್ಯ ಮಾಹಿತಿ ಆಯುಕ್ತರ ಸ್ಥಾನಕ್ಕೆ ವಿವಿಧ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ.

ರಾಜ್ಯ ಮಾಹಿತಿ ಆಯುಕ್ತರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಮನ್. ಕೆ.
ಡಾ.ಹರೀಶ್ ಕುಮಾರ್.
ರುದ್ರಣ್ಣ ಹರ್ತಿಕೋಟೆ.
ನಾರಾಯಣ ಜಿ. ಚನ್ನಲ್‌.
ರಾಜಶೇಖರ ಎಸ್.
ಬದ್ರುದ್ದೀನ್ ಕೆ.
ಡಾ.ಮಮತಾ ಬಿ.ಆರ್. ನಿವೃತ್ತ ಐಎಎಸ್‌ ಅಧಿಕಾರಿ

ಕೇಂದ್ರ ಮಾಹಿತಿ ಆಯೋಗ ಮತ್ತು ಹಲವು ರಾಜ್ಯ ಮಾಹಿತಿ ಆಯೋಗಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಸುಪ್ರೀಂ ಕೋರ್ಟ್ 2024 ಡಿಸೆಂಬರ್‌ 5ರಂದು ಆದೇಶ ನೀಡಿತ್ತು. ಮಹಾರಾಷ್ಟ್ರದಲ್ಲಿ ಏಳು, ಕರ್ನಾಟಕದಲ್ಲಿ ಎಂಟು, ಛತ್ತೀಸ್‌ಗಢದಲ್ಲಿ ಎರಡು, ಬಿಹಾರದಲ್ಲಿ ಒಂದು, ಪಶ್ಚಿಮ ಬಂಗಾಳದಲ್ಲಿ ನಾಲ್ಕು, ಒಡಿಶಾದಲ್ಲಿ ಐದು ಮತ್ತು ತಮಿಳುನಾಡಿನಲ್ಲಿ ಎರಡು ಸೇರಿದಂತೆ ರಾಜ್ಯ ಮಾಹಿತಿ ಆಯೋಗಗಳಲ್ಲಿ ಹುದ್ದೆಗಳು ಖಾಲಿ ಇದ್ದವು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...