ವಿಧಾನಸಭೆ ಸಭಾಧ್ಯಕ್ಷ ಯು ಟಿ ಖಾದರ್‌ಗೆ ಸಿಲ್ವ‌ರ್ ಎಲಿಫೆಂಟ್ ರಾಷ್ಟ್ರೀಯ ಪ್ರಶಸ್ತಿ

Date:

ಸ್ಕೌಟ್ಸ್ ಮತ್ತು ಗೈಡ್ಸ್‌ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿಯಾದ ಸಿಲ್ವ‌ರ್ ಎಲಿಫೆಂಟ್ ಪ್ರಶಸ್ತಿಯನ್ನು ವಿಧಾನಸಭೆ ಸಭಾಧ್ಯಕ್ಷ ಯು ಟಿ ಖಾದರ್ ಅವರಿಗೆ ಲಭಿಸಿದೆ.

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ಗೆ ನೀಡಿದ ಅಸಾಧಾರಣ ಕೊಡುಗೆ ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ ಸಮಿತಿಯು ತಿಳಿಸಿದೆ.

ನವೆಂಬರ್ 28ರಂದು ಲಕ್ಕೋದಲ್ಲಿ ನಡೆಯಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವಜ್ರಮಹೋತ್ಸವದ ಸಂದರ್ಭದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದೌಪದಿ ಮುರ್ಮು ಭಾಗಿಯಾಗಲಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...