15 ಬಗೆಯ ಔಷಧ, ಸೌಂದರ್ಯವರ್ಧಕ ನಿಷೇಧ: ಸಚಿವ ದಿನೇಶ್‌ ಗುಂಡೂರಾವ್

Date:

ಕರ್ನಾಟಕದ ಔಷಧ ಪರೀಕ್ಷಾ ಪ್ರಯೋಗಾಲಯವು ಕೆಲವು ಔಷಧಗಳು ಮತ್ತು ಸೌಂದರ್ಯವರ್ಧಕಗಳನ್ನು ‘ಪ್ರಮಾಣೀಕೃತ ಗುಣಮಟ್ಟದಲ್ಲಿಲ್ಲ’ ಎಂದು ಅಭಿಪ್ರಾಯಪಟ್ಟಿದೆ.

ಈ ಕುರಿತು ಮಾಹಿತಿ ಹಂಚಿಕೊಂಡಿರುವ ಆರೋಗ್ಯ ಇಲಾಖೆಯ ಸಚಿವ ದಿನೇಶ್‌ ಗುಂಡೂರಾವ್‌, “ಎಲ್ಲ ಔಷಧ ಮಾರಾಟಗಾರರು, ವೈದ್ಯರು, ಆಸ್ಪತ್ರೆಗಳು ಹಾಗೂ ನರ್ಸಿಂಗ್ ಹೋಂಗಳು ಈ ಉತ್ಪನ್ನಗಳನ್ನು ಸಂಗ್ರಹಿಸುವುದು/ಮಾರಾಟ ಮಾಡುವುದು/ಬಳಸುವುದನ್ನು ತಕ್ಷಣವೇ ನಿಲ್ಲಿಸಬೇಕು” ಎಂದು ಸಚಿವರು ಮನವಿ ಮಾಡಿದ್ದಾರೆ.

“ಆಸ್ಪತ್ರೆ, ಔಷಧ ಮಳಿಗೆಗಳಲ್ಲಿ ಯಾವುದೇ ಸಂಗ್ರಹ ಇದ್ದರೆ, ನಿಮ್ಮ ಸ್ಥಳೀಯ ಔಷಧ ನಿರೀಕ್ಷಕರು ಅಥವಾ ಸಹಾಯಕ ಔಷಧ ನಿಯಂತ್ರಕರಿಗೆ ತಕ್ಷಣವೇ ತಿಳಿಸಿ. ನಿಮ್ಮ ಸುರಕ್ಷತೆ ನಮ್ಮ ಆದ್ಯತೆ. ದಯವಿಟ್ಟು ಈ ಕೆಳಗೆ ಪಟ್ಟಿ ಮಾಡಲಾದ ಬ್ಯಾಚ್‌ನ ಔಷಧಗಳು/ಸೌಂದರ್ಯವರ್ಧಕಗಳನ್ನು ಬಳಸಬೇಡಿ. ಈ ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ಎಚ್ಚರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...