ಬಾನು ಮುಷ್ತಾಕ್‌ ದಸರಾ ಉದ್ಘಾಟಿಸುವುದು ಅವರ ಧಾರ್ಮಿಕ ನಂಬಿಕೆಗಳಿಗೆ ವಿರುದ್ಧ: ಯತ್ನಾಳ್‌

Date:

ನಾನು ವೈಯಕ್ತಿಕವಾಗಿ ಬಾನು ಮುಷ್ತಾಕ್‌ ಅವರನ್ನು ಲೇಖಕಿ ಹಾಗೂ ಹೋರಾಟಗಾರ್ತಿಯಾಗಿ ಗೌರವಿಸುತ್ತೇನೆ. ಆದರೆ, ನಾಡದೇವತೆ ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಸಲ್ಲಿಸಿ ದೀಪ ಬೆಳಗುವುದರ ಮೂಲಕ ದಸರಾವನ್ನು ಉದ್ಘಾಟಿಸುವುದು, ಅವರ ಸ್ವಂತ ಧಾರ್ಮಿಕ ನಂಬಿಕೆಗಳಿಗೆ ವಿರುದ್ಧವಾಗಿದೆ ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿದ್ದಾರೆ.

ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಂಡಿರುವ ಅವರು, ಇಸ್ಲಾಂ ಮೂರ್ತಿ ಪೂಜೆಯನ್ನು ಧಿಕ್ಕರಿಸಿ ಒಂದು ದೇವರು ಹಾಗೂ ಒಂದು ಗ್ರಂಥವನ್ನೇ ಒಪ್ಪಿಕೊಳ್ಳುತ್ತದೆ ಎಂಬ ನಂಬಿಕೆಯಲ್ಲಿ ಅವರು ಇನ್ನೂ ಇದ್ದಾರೆಯೇ, ಅಥವಾ ಎಲ್ಲ ಮಾರ್ಗಗಳೂ ಅಂತಿಮವಾಗಿ ಒಂದೇ ಮೋಕ್ಷಕ್ಕೆ ದಾರಿ ಮಾಡಿಕೊಡುತ್ತವೆ ಎಂದು ಅವರು ನಂಬುತ್ತಾರೆಯೇ ಎಂಬುದರ ಬಗ್ಗೆ ಬಾನು ಮುಷ್ತಾಕ್‌ ಅವರು ಸ್ಪಷ್ಟನೆ ನೀಡುವುದು ಅಗತ್ಯ ಎಂದು ಉಲ್ಲೇಖಿಸಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಅಲೆಮಾರಿ ಸಮುದಾಯಗಳಿಗೆ ಅನ್ಯಾಯ – ಜಾತಿಗಣತಿಯ ಮೇಲೂ ಕರಿನೆರಳು: ರಾಹುಲ್‌ ಗಾಂಧಿ ಗಮನಿಸುವರೇ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸ್ಪಷ್ಟತೆ ಇಲ್ಲದೆ, ದಸರಾ ಉದ್ಘಾಟಿಸುವುದು ಸರಿಯಲ್ಲ. ಆದರೆ, ದಸರಾ ಉತ್ಸವದ ಅಂಗವಾಗಿ ನಡೆಯುವ ಸಾಂಸ್ಕೃತಿಕ ಅಥವಾ ಕವಿಗೋಷ್ಠಿಯಂತಹ ಸಾಹಿತ್ಯ ಕಾರ್ಯಕ್ರಮಗಳನ್ನು ಉದ್ಘಾಟಿಸುವ ಅತಿಥಿಯಾಗಿ ಅವರು ಭಾಗವಹಿಸುವುದು ತಕ್ಕದ್ದಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...