ಬೇಲೆಕೇರಿ ಅದಿರು ನಾಪತ್ತೆ ಪ್ರಕರಣ; ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ ದೋಷಿ ಎಂದು ಕೋರ್ಟ್‌ ತೀರ್ಪು

Date:

ಬೇಲೇಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಕಾರವಾರದ ಶಾಸಕ ಸತೀಶ್ ಸೈಲ್ ಆರೋಪಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶ ಹೊರಡಿಸಿದೆ. ಅಲ್ಲದೇ ಎಲ್ಲ ಅಪರಾಧಿಗಳನ್ನು ಕೂಡಲೇ ವಶಕ್ಕೆ ಪಡೆದುಕೊಳ್ಳುವಂತೆ ಆದೇಶಿಸಿ ಆದರೆ, ಶಿಕ್ಷೆ ಪ್ರಮಾಣವನ್ನೂ ನಾಳೆಗೆ (ಅಕ್ಟೋಬರ್ 25) ಕಾಯ್ದಿರಿಸಿದೆ.

ಮುಟ್ಟುಗೋಲು ಮಾಡಿಕೊಳ್ಳಲಾಗಿದ್ದ 11,312 ಮೆಟ್ರಿಕ್ ಟನ್ ಅದಿರನ್ನು ಅನುಮತಿ ಇಲ್ಲದೇ ಸಾಗಾಟ ಮಾಡಲಾಗಿತ್ತು. ಈ ಪ್ರಕರಣದ ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್​, ಅಪರಾಧಿಗಳಾದ ಮಹೇಶ್ ಬಿಳಿಯೆ, ಮಲ್ಲಿಕಾರ್ಜುನ ಶಿಪ್ಪಿಂಗ್ ಹಾಗೂ ಶಾಸಕ ಸತೀಶ್ ಸೈಲ್ ಅವರನ್ನು ದೋಷಿ ಎಂದು ತೀರ್ಪು ನೀಡಿದೆ.

ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಸತೀಶ್ ಸೈಲ್ ಸೇರಿದಂತೆ ಮೂವರ ಅಪರಾಧಿಗಳಿಗೆ ನಾಳೆ ಕೋರ್ಟ್ ಶಿಕ್ಷೆ ಪ್ರಮಾಣ ಪ್ರಕಟಿಸಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈದಿನ ಸಂಪಾದಕೀಯ | ಮಳೆ ನಿರ್ವಹಣೆಗೆ ಬೇಕು 500 ವರ್ಷಗಳ ದೂರದೃಷ್ಟಿ

ಬೆಲೇಕೆರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 6 ಪ್ರಕರಣಗಳಲ್ಲಿ ಇಂದು ಅಂತಿಮ ಆದೇಶ ಹೊರಡಿಸಲಾಗಿದೆ. ಕೇಂದ್ರ ಸರ್ಕಾರದ ಅಧೀನದ ತನಿಖಾ ಸಂಸ್ಥೆ ಸಿಬಿಐನಿಂದ ಬೇಲೇಕೇರಿ ಅದಿರು ನಾಪತ್ತೆಗೆ ಸಂಬಂಧಿಸಿದಂತೆ ದಾಖಲಾದ 6 ಪ್ರಕರಣಗಳ ಬಗ್ಗೆ ತನಿಖೆ ನಡೆಸಿ ಆರೋಪ ಪಟ್ಟಿ ಸಲ್ಲಿಕೆ ಮಾಡಲಾಗಿತ್ತು.

ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು ವಾದ ಪ್ರತಿವಾದ ಆಲಿಸಿ ಅಂತಿಮ ಆದೇಶವನ್ನು ಹೊರಡಿಸಿದ್ದಾರೆ. ಶಾಸಕ ಸತೀಶ್ ಸೈಲ್, ಅರಣ್ಯಾಧಿಕಾರಿ ಮಹೇಳ್ ಬಿಲಿಯಾ ಸೇರಿ ಹಲವರ ವಿರುದ್ಧದ ಕೇಸ್ ಇದೆ. ಅರಣ್ಯ ಸಂರಕ್ಷಣಾಧಿಕಾರಿ ಆಗಿದ್ದ ಮಹೇಶ್ ಬಿಳೆಯಿ, ಶಾಸಕ ಸತೀಶ್ ಸೇರಿ ಎಲ್ಲಾ ಆರೋಪಿಗಳು ದೋಷಿಗಳು ಎಂದು ಕೋರ್ಟ್ ತೀರ್ಪು ನೀಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...