ಬೇಲೆಕೇರಿ ಅದಿರು ಪ್ರಕರಣ | ಕಾಂಗ್ರೆಸ್‌ ಶಾಸಕ ಸತೀಶ್ ಸೈಲ್‌ಗೆ ಜಾಮೀನು ಮಂಜೂರು

Date:

ಬೇಲೆಕೇರಿ ಬಂದರಿನಿಂದ ಅದಿರು ನಾಪತ್ತೆಯಾದ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಹಾಗೂ ಇತರೆ ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠವು ಜಾಮೀನು ನೀಡಿದೆ.

ಈ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಮತ್ತ ಇತರೆ ಆರೋಪಿಗಳಿಗೆ ಬೆಂಗಳೂರು ಜನಪ್ರತಿನಿಧಿಗಳ ನ್ಯಾಯಾಲಯವು ಏಳು ವರ್ಷಗಳ ಕಾಲ ಜೈಲು ಶಿಕ್ಷೆಯನ್ನು ವಿಧಿಸಿತ್ತು.

ಇದನ್ನು ಓದಿದ್ದೀರಾ? ಬಹುಕೋಟಿ ಅದಿರು ಕಳ್ಳಸಾಗಾಣಿಕೆ: ಶಾಸಕ ಸತೀಶ್ ಸೈಲ್ ಜೈಲ್ ಜಾಡಿನ ಕುತೂಹಲಕರ ಕಥನ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದರೆ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಏಕಸದಸ್ಯ ಪೀಠವು ಈ ಶಿಕ್ಷೆಯನ್ನು ಅಮಾನತ್ತಿನಲ್ಲಿಡಲು ತಿಳಿಸಿದೆ.

ಜೊತೆಗೆ ದಂಡದ ಮೊತ್ತದಲ್ಲಿ ಶೇ.25ರಷ್ಟು ಮೊತ್ತವನ್ನು ಕೋರ್ಟ್‌ನಲ್ಲಿ ಠೇವಣಿ ಇರಲು ಹೈಕೋರ್ಟ್ ತಿಳಿಸಿದೆ. ಇದಕ್ಕೆ ಆರು ವಾರಗಳ ಗಡುವನ್ನು ಕೂಡಾ ಹೈಕೋರ್ಟ್ ನೀಡಿದೆ. ಆರೋಪಿಗಳು ನಾಳೆ ಜೈಲಿನಿಂದ ಬಿಡುಗಡೆಯಾಗುವ ನಿರೀಕ್ಷೆಯಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...