ವಾಣಿಜ್ಯ ಮಳಿಗೆಗಳ ನಾಮಫಲಕದಲ್ಲಿ ಶೇ.60 ಕನ್ನಡ ಕಡ್ಡಾಯ: ಬಿಬಿಎಂಪಿ ಆದೇಶ

Date:

ಬೆಂಗಳೂರಿನ ಅಂಗಡಿ ಮುಂಗಟ್ಟುಗಳಂಥ ವಾಣಿಜ್ಯ ಮಳಿಗೆಗಳ ನಾಮಫಲಕದಲ್ಲಿ ಶೇ.60 ರಷ್ಟು ಕನ್ನಡ ಕಡ್ಡಾಯವಿಲ್ಲದಿದ್ದರೆ ಅಂಥ ಅಂಗಡಿಗಳ ಪರವಾನಗಿ ರದ್ದುಗೊಳಿಸುವುದಾಗಿ ಬಿಬಿಎಂಪಿ ಆದೇಶಿಸಿದೆ.

ಫೆ.28ರ ವೇಳೆಗೆ ಅಂಗಡಿ, ಹೋಟೆಲ್‌ಗಳು ಹಾಗೂ ಮಾಲ್‌ಗಳ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಭಾಷೆ ಇಲ್ಲದಿದ್ದರೆ ಪರವಾನಗಿ ರದ್ದುಗೊಳಿಸುವುದಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆದೇಶಿಸಿದೆ.

ಬಿಬಿಎಂಪಿ ಆಯುಕ್ತರಾದ ತುಷಾರ್ ಗಿರಿನಾಥ್ ಅಧ್ಯಕ್ಷತೆಯಲ್ಲಿ ಭಾಷಾ ಬಳಕೆಯ ಬಗ್ಗೆ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸರ್ವಾಧಿಕಾರದ ಸಾಂಸ್ಥೀಕರಣದತ್ತ ಭಾರತ, ಇನ್ನೊಂದು ಗುಲಾಮಗಿರಿಯತ್ತ ದೇಶ

ಎಲ್ಲ ಹೋಟೆಲ್‌ಗಳು ಹಾಗೂ ಇತರ ಅಂಗಡಿಗಳ ನಾಮಫಲಕಗಳಲ್ಲಿ ಕಡ್ಡಾಯವಾಗಿ ರಾಜ್ಯದ ಅಧಿಕೃತ ಭಾಷೆ ಬಳಸಬೇಕು. ಆದೇಶ ಪಾಲಿಸದ ಅಂಗಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಬಿಬಿಎಂಪಿ ಆದೇಶಿಸಿದೆ.

ಬೆಂಗಳೂರು ನಗರದಲ್ಲಿ 1400 ಕಿ.ಮೀ ಮುಖ್ಯ ರಸ್ತೆ ಹಾಗೂ ಉಪ ರಸ್ತೆಗಳಿವೆ. ರಾಜ್ಯ ಭಾಷೆ ಬಳಕೆಯ ನಾಮಫಲಕಗಳ ನಿಯಮಗಳನ್ನು ಅನುಸರಿಸದ ಅಂಗಡಿಗಳ ಬಗ್ಗೆ ಸಮೀಕ್ಷೆ ನಡೆಸಲಾಗುವುದು ಎಂದರು.

ಇತ್ತೀಚಿಗೆ ಕನ್ನಡಪರ ಸಂಘಟನೆಗಳು ಚಿಕ್ಕಪೇಟೆಯಲ್ಲಿ ಕನ್ನಡ ನಾಮಫಲಕಕ್ಕೆ ಸಂಬಂಧಿಸಿದಂತೆ ಅಂಗಡಿಗಳ ಮೇಲೆ ಪ್ರತಿಭಟನೆ ನಡೆಸಿದ ನಂತರ ಈ ನಿರ್ಧಾರ ಕೈಗೊಳ್ಳಲಾಗಿದೆ. ಸ್ಥಳೀಯ ಭಾಷೆ ಕಡ್ಡಾಯವಿಲ್ಲದಿದ್ದರೆ ಪರವಾನಗಿ ರದ್ದುಗೊಳಿಸಲಾಗುವುದು ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...