ಬಿಜೆಪಿ ರಾಗಿಗುಡ್ಡಕ್ಕೆ ಹೋಗಿದ್ದು ಸತ್ಯ ಶೋಧನೆಗಲ್ಲ, ಬೆಂಕಿ ಕಡ್ಡಿ ಗೀರಲು: ಕಾಂಗ್ರೆಸ್‌ ಕಿಡಿ

Date:

  • ಶಾಂತ ಸ್ಥಿತಿಗೆ ಬಂದಿರುವ ಶಿವಮೊಗ್ಗಕ್ಕೆ ಬಿಜೆಪಿ ನಾಯಕರು ಕಡ್ಡಿ ಗೀರಲು ಹೋಗಿದ್ದಾರೆ
  • ಸತ್ಯ ಶೋಧನೆ ಮಾಡುವುದಕ್ಕೆ ಪೊಲೀಸರಿದ್ದಾರೆ, ಕಾನೂನಿದೆ, ಬಿಜೆಪಿ ಅಗತ್ಯವಿಲ್ಲ

ಶಿವಮೊಗ್ಗದ ರಾಗಿಗುಡ್ಡದಲ್ಲಿ ಮಿಲಾದುನ್ನಬಿ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರು ತಂಡ ಗುರುವಾರ ರಾಗಿಗುಡ್ಡಕ್ಕೆ ಭೇಟಿ ನೀಡಿ ಸತ್ಯ ಶೋಧನೆ ನಡೆಸುತ್ತಿದ್ದು, ಈ ಬಗ್ಗೆ ಕಾಂಗ್ರೆಸ್ ಟೀಕಿಸಿದೆ.

ಈ ಸಂಬಂಧ ಎಕ್ಸ್ ನಲ್ಲಿ ಪ್ರತಿಕ್ರಿಯಿಸಿರುವ ಕಾಂಗ್ರೆಸ್, “ಶಾಂತ ಸ್ಥಿತಿಗೆ ಬಂದಿರುವ ಶಿವಮೊಗ್ಗಕ್ಕೆ ಬಿಜೆಪಿ ನಾಯಕರು ಹೋಗಿರುವುದು ಸತ್ಯ ಶೋಧನೆಗಲ್ಲ ಮತ್ತೊಮ್ಮೆ ಬೆಂಕಿ ಕಡ್ಡಿ ಗೀರಲು” ಎಂದು ಕಿಡಿಕಾರಿದೆ.

“ಸತ್ಯ ಶೋಧನೆ ಮಾಡುವುದಕ್ಕೆ ಪೊಲೀಸರಿದ್ದಾರೆ, ಕಾನೂನಿದೆ, ಬಿಜೆಪಿಯವರ ಅಗತ್ಯವಿಲ್ಲ, ಬಿಜೆಪಿ ಯಾವುದೇ ತನಿಖಾ ಏಜೆನ್ಸಿಯೂ ಅಲ್ಲ. ಪರಿಸ್ಥಿತಿಯನ್ನು ಹದಗೆಡಿಸಲು ಹೊಂಚು ಹಾಕಿರುವ ಬಿಜೆಪಿಗರ ಸಂಚನ್ನು ಯಶಸ್ವಿಯಾಗಲು ನಮ್ಮ ಸರ್ಕಾರ ಬಿಡುವುದಿಲ್ಲ” ಎಂದು ಕಾಂಗ್ರೆಸ್ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಳಿನ್ ಕುಮಾರ್ ಅವರ ನೇತೃತ್ವದಲ್ಲಿ ಸತ್ಯ ಶೋಧನಾ ತಂಡ ಈಗಾಗಲೇ ಶಿವಮೊಗ್ಗಕ್ಕೆ ಆಗಮಿಸಿದ್ದು. ಜಿಲ್ಲಾ ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದೆ. ನಂತರ ರಾಗಿಗುಡ್ಡಕ್ಕೆ ಭೇಟಿ ನೀಡಿ ಹಾನಿಗೊಳಗಾದ ಮನೆಗಳ ಪರಿಶೀಲನೆ ನಡೆಸಿದೆ.

ನಿಯೋಗದಲ್ಲಿ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ, ಮಾಜಿ ಸಚಿವರಾದ ಅಶ್ವತ್ಥನಾರಾಯಣ್, ರವಿಕುಮಾರ್, ಕೆ ಎಸ್ ಈಶ್ವರಪ್ಪ, ಸಂಸದ ರಾಘವೇಂದ್ರ ಸೇರಿದಂತೆ ಹಲವು ಬಿಜೆಪಿ ನಾಯಕರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...