ಬಿಜೆಪಿ ನಾಯಕ ಕಾಪು ಸಿದ್ದಲಿಂಗಸ್ವಾಮಿ ನಿಧನ

Date:

ಬಿಜೆಪಿ ಮುಖಂಡ ಹಾಗೂ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಆಪ್ತ ಸಹಾಯಕರಾಗಿದ್ದ ಕಾಪು ಸಿದ್ದಲಿಂಗಸ್ವಾಮಿ ಇಂದು ಮುಂಜಾನೆ ನಿಧನರಾಗಿದ್ದಾರೆ.

ಕಳೆದ ಆರೇಳು ತಿಂಗಳಿನಿಂದ ಕಾಪು ಸಿದ್ದಲಿಂಗಸ್ವಾಮಿ ಅನಾರೋಗ್ಯದಿಂದ ಬಳಲುತ್ತಿದ್ದರು. ಈ ಹಿನ್ನೆಲೆ ಹಲವು ದಿನಗಳಿಂದ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಮುಂಜಾನೆ ಚಿಕಿತ್ಸೆ ಫಲಿಸದೇ ಕಾಪು ಸಿದ್ದಲಿಂಗಸ್ವಾಮಿ ಕೊನೆಯುಸಿರೆಳೆದಿದ್ದಾರೆ.

2013ರಲ್ಲಿ ವರುಣದಲ್ಲಿ ಕಾಪು ಸಿದ್ದಲಿಂಗಸ್ವಾಮಿ ಅವರು ಕೆಜೆಪಿ ಅಭ್ಯರ್ಥಿಯಾಗಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಸ್ಪರ್ಧಿಸಿದ್ದರು. ಆದರೆ ಕೆಲವೇ ಸಾವಿರ ಮತಗಳ ಅಂತರದಿಂದ ಸಿದ್ದರಾಮಯ್ಯ ಅವರ ವಿರುದ್ಧ ಸೋಲುಂಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಿತ್ರಪಕ್ಷಗಳಿಗೆ ಮಣಿಯುವರೇ ಅಥವಾ ‘ಆಪರೇಷನ್ ಕಮಲ’ಕ್ಕೆ ಶರಣಾಗುವರೇ?

ಯಡಿಯೂರಪ್ಪ ಸಿಎಂ ಆಗಿದ್ದ ಸಂದರ್ಭ ಸಿದ್ದಲಿಂಗಸ್ವಾಮಿ ಕರ್ನಾಟಕ ಪ್ರವಾಸೋಧ್ಯಮ ಅಭಿವೃದ್ದಿ ನಿಗಮದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಇಂದು ಸಂಜೆ 4 ಗಂಟೆಗೆ ಕಾ.ಪು.ಸಿದ್ದಲಿಂಗಸ್ವಾಮಿ ಅಂತ್ಯಕ್ರಿಯೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಕಾರ್ಯ ಗ್ರಾಮದಲ್ಲಿ ನಡೆಯಲಿದೆ.

ಇತ್ತೀಚಿಗಷ್ಟೇ ಬಿಎಸ್ ಯಡಿಯೂರಪ್ಪ ಹಾಗೂ ವಿ ಸೋಮಣ್ಣ ಅಪೋಲೋ ಆಸ್ಪತ್ರೆಗೆ ಭೇಟಿ ನೀಡಿ ಕಾಪು ಅವರ ಆರೋಗ್ಯ ವಿಚಾರಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...