ಬಿಜೆಪಿ ವಿಧಾನ ಪರಿಷತ್ ಪಟ್ಟಿ ಪ್ರಕಟ; ಸಿ ಟಿ ರವಿ, ಮೂಳೆ, ರವಿಕುಮಾರ್‌ಗೆ ಟಿಕೆಟ್

Date:

ವಿಧಾನಸಭೆಯಿಂದ ವಿಧಾನ ಪರಿಷತ್‌ ಗೆ ನಡೆಯಲಿರುವ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಸೋಮವಾರ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಕಾರಣ ರವಿವಾರ ಮೂರು ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ.

ಹನ್ನೊಂದು ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು , ಅದರಲ್ಲಿ ಮೂರರಲ್ಲಿ ಗೆಲ್ಲುವ ಅವಕಾಶ ಬಿಜೆಪಿಗಿದೆ. ಹೀಗಾಗಿ ಮೂರು ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಲಾಗಿದೆ.

ಮಾಜಿ ಸಚಿವ ಸಿ ಟಿ ರವಿ, ಪರಿಷತ್ ಸದಸ್ಯರಾಗಿದ್ದ ಎನ್ ರವಿಕುಮಾರ್ ಮತ್ತು ಬಸವಕಲ್ಯಾಣದ ಮಾಜಿ ಶಾಸಕ ಎಂ ಜಿ ಮೂಳೆ ಅವರಿಗೆ ಟಿಕೆಟ್ ನೀಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಧಿಕಾರ ಸ್ಥಾನಗಳಿಂದ ಮಹಿಳೆಯರನ್ನು ಹೊರಗಿಟ್ಟು ಸಮಾನತೆ ಬಗ್ಗೆ ಮಾತನಾಡುವುದಕ್ಕೆ ಅರ್ಥವಿದೆಯೇ?

ಕಲ್ಯಾಣ ಕರ್ನಾಟಕ ಭಾಗದಿಂದ ಮಾಜಿ ಶಾಸಕ, ಮರಾಠಾ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಮೂಳೆ ಅವರಿಗೆಗೆ ಮಣೆ ಹಾಕಲಾಗಿದೆ.

ವಿಧಾನ ಪರಿಷತ್ ಟಿಕೆಟ್ ಮೇಲೆ ಕಣ್ಣಿಟ್ಟಿದ್ದ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಂಸದೆ ಸುಮಲತಾ ಮತ್ತಿತರರಿಗೆ ನಿರಾಶೆಯಾಗಿದೆ.

ನಾಮಪತ್ರ ಸಲ್ಲಿಕೆಗೆ ಸೋಮವಾರ ಅಂತಿಮ ದಿನವಾಗಿದ್ದು, ಮಂಗಳವಾರ ನಾಮಪತ್ರ ಪರಿಶೀಲನೆ ನಡೆಯಲಿದೆ. ಗುರುವಾರ ನಾಮಪತ್ರ ಹಿಂಪಡೆಯಲು ಅಂತಿಮ ದಿನವಾಗಿದೆ. ಜೂನ್ 13ರಂದು ಮತದಾನ ನಡೆಯಲಿದ್ದು, ಅದೇ ದಿನ ಮತ ಎಣಿಕೆ ನಡೆದು ಫಲಿತಾಂಶ ಪ್ರಕಟವಾಗಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...