ಗಡಿ-ನದಿ ವಿವಾದ | ನಿಗಾ ವಹಿಸಲು ಕಾನೂನು ಸಚಿವ ಹೆಚ್‌ ಕೆ ಪಾಟೀಲ್‌ಗೆ ಉಸ್ತುವಾರಿ

Date:

ಕರ್ನಾಟಕ ಗಡಿ ಮತ್ತು ನದಿಗಳ ವಿವಾದ ವಿಷಯಗಳ ಬಗ್ಗೆ ನಿರಂತರವಾಗಿ ನಿಗಾ ವಹಿಸಿ ಸೂಕ್ತ ಕ್ರಮ ಕೈಗೊಳ್ಳಲು ಉಸ್ತುವಾರಿಯನ್ನಾಗಿ ಕಾನೂನು ಸಚಿವ ಹೆಚ್‌ ಕೆ ಪಾಟೀಲ್‌ ಅವರನ್ನು ನೇಮಿಸಲಾಗಿದೆ.

ಕರ್ನಾಟಕ ಗಡಿ ಮತ್ತು ನದಿಗಳ ವಿವಾದ ವಿಷಯಗಳ ಕುರಿತು ಕಾನೂನಾತ್ಮಕವಾಗಿ ಮತ್ತು ರಾಜಕೀಯ ನೆಲೆಗಟ್ಟಿನಲ್ಲಿ ಪರಿಶೀಲಿಸಿ ಸಮಯೋಚಿತ ಅವಶ್ಯಕ ಕ್ರಮ ತೆಗೆದುಕೊಳ್ಳಲು ಸಚಿವರೊಬ್ಬರಿಗೆ ಜವಾಬ್ದಾರಿ ವಹಿಸಲು ಸರ್ಕಾರ ನಿರ್ಧರಿಸಿತ್ತು. ಹೀಗಾಗಿ ಗಡಿ ಉಸ್ತುವಾರಿ ನೋಡಿಕೊಳ್ಳಲು ಹೆಚ್‌ ಕೆ ಪಾಟೀಲ್‌ ಅವರನ್ನು ಸರ್ಕಾರ ನೇಮಿಸಿದೆ.

ಕರ್ನಾಟಕ ಸರ್ಕಾರವು 63 ತಾಲ್ಲೂಕುಗಳನ್ನು ಗಡಿ ಭಾಗದ ತಾಲ್ಲೂಕುಗಳೆಂದು ಗುರುತಿಸಿದೆ. ಇವು ಸುಮಾರು 19 ಗಡಿ ಜಿಲ್ಲೆಗಳ ವ್ಯಾಪ್ತಿಗೆ ಬರುತ್ತವೆ. ಜೊತೆಗೆ ಆರು ನೆರೆ ರಾಜ್ಯಗಳಲ್ಲಿನ ಕರ್ನಾಟಕದ ಗಡಿ ಭಾಗದ ಪ್ರದೇಶದಲ್ಲಿರುವ ಕನ್ನಡಿಗರಿಗೂ ಹಲವಾರು ಸಮಸ್ಯೆಗಳಿವೆ. ಇವರ ಸಮಸ್ಯೆಗಳ ಪರಿಹಾರಕ್ಕೆ ಕರ್ನಾಟಕ ಸರ್ಕಾರವು 2010ರಲ್ಲಿ ʻಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರʼ ವನ್ನು ಸ್ಥಾಪಿಸಿ ಅದನ್ನು ಈಗ ಯೋಜನಾ ಆಯೋಗದ ಅಡಿಗೆ ತಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜ್ಯದ ಹಾಗೂ ಹೊರರಾಜ್ಯದ ಕನ್ನಡ ಪರ ಸಂಘ/ಸಂಸ್ಥೆಗಳಿಗೆ ಭಾಷಾ ಚಟುವಟಿಕೆಗಳಿಗಾಗಿ ಪ್ರೋತ್ಸಾಹ ನೀಡುವುದು ಹಾಗೂ ಗಡಿ ಭಾಗದ ಕನ್ನಡ ಮಾಧ್ಯಮ ಶಾಲೆಗಳ ಮೂಲ ಸೌಕರ್ಯಗಳಾದ ಶಾಲಾ ಕೊಠಡಿ, ಗ್ರಂಥಾಲಯ, ಕ್ರೀಡಾ ಕೊಠಡಿ, ಶಾಲಾ ಶೌಚಾಲಯ, ಶಾಲಾ ಆವರಣ ಗೋಡೆ, ಇತ್ಯಾದಿ ಸೌಲಭ್ಯಗಳನ್ನು ಪ್ರಾಧಿಕಾರದಿಂದ ಒದಗಿಸಲಾಗುತ್ತಿದೆ. ಇದೀಗ ಗಡಿಯಲ್ಲಿ ಕನ್ನಡಿಗರ ಸಮಸ್ಯೆ ಪರಿಹರಿಸುವ ಜವಾಬ್ದಾರಿ ಹಿರಿಯ ಸಚಿವರಿಗೆ ಸರ್ಕಾರ ವಹಿಸಿದೆ.

ಹೆಚ್‌
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...