ಟಿಕೆಟ್ ಹೆಸರಲ್ಲಿ ಕಲೆಕ್ಷನ್ ಮಾಡಿರುವುದು ʼಮೋಶಾʼ ನಿರ್ದೇಶನದಿಂದಲೋ: ಕಾಂಗ್ರೆಸ್‌ ಪ್ರಶ್ನೆ

Date:

ಬಿಜೆಪಿ ಸರ್ಕಾರದಲ್ಲಿ ಒಂದು ಬಗೆಯ ಲೂಟಿ, ಪಕ್ಷದಲ್ಲಿ ಮತ್ತೊಂದು ಬಗೆಯ ಲೂಟಿ, ಲೂಟಿಯೇ ಬಿಜೆಪಿಯ ಮನೆದೇವರು! ಟಿಕೆಟ್ ಹೆಸರಲ್ಲಿ ಕಲೆಕ್ಷನ್ ಮಾಡಿರುವುದು ಅಮಿತ್ ಶಾ ನಿರ್ದೇಶನದಿಂದಲೋ, ಮೋದಿ ನಿರ್ದೇಶನದಿಂದಲೋ? ಎಂದು ಕಾಂಗ್ರೆಸ್‌ ಕುಟುಕಿದೆ.

ಈ ಕುರಿತು ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ಕಾಂಗ್ರೆಸ್‌, “ಬಿಜೆಪಿ ಅಂದರೆ ‘ಭ್ರಷ್ಟ ಜನರ ಪಕ್ಷ’ ಎಂಬುದನ್ನು ಪದೇ ಪದೇ ಸಾಬೀತು ಮಾಡುತ್ತಿದ್ದಾರೆ. ಬಿಜೆಪಿ ಟಿಕೆಟ್ ವಂಚನೆಯಲ್ಲಿ ಮತ್ತೊಂದು ದೂರು ಕೇಳಿಬಂದಿದೆ, ಸ್ವತಃ ಪಕ್ಷದ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ಅವರ ಹೆಸರು ಈ ವಂಚನೆಯಲ್ಲಿ ಕೇಳಿಬಂದಿದೆ” ಎಂದು ಆರೋಪಿಸಿದೆ.

“ದಿನದಿನವೂ ಹೊಸ ಹೊಸ ಬಿಜೆಪಿಯ ಟಿಕೆಟ್ ವಂಚನೆ ಪ್ರಕರಣಗಳು ಹೊರಬರುತ್ತಿವೆ, ಕಲೆಕ್ಷನ್ ಮಾಸ್ಟರ್ ಅಮಿತ್ ಶಾ ಅವರ ಅಣತಿಯಂತೆ ಬಿಜೆಪಿಯ ಕಲೆಕ್ಷನ್ ಏಜೆಂಟ್ ಗಳು ವ್ಯಾಪಕವಾಗಿ “ಟೋಪಿ ವ್ಯಾಪಾರ” ಮಾಡಿದ್ದಾರೆ! ಸೋಲಿನ ಮುನ್ಸೂಚನೆ ಸಿಕ್ಕಿದ್ದೇ ತಡ, ಅಮಾಯಕ ಆಕಾಂಕ್ಷಿಗಳಲ್ಲಿ ಬಿಜೆಪಿ ಆಮಿಷ ತೋರಿಸಿ ವಂಚನೆ ಮಾಡಿದೆ. ಈ ಎಲ್ಲ ವಂಚನೆಗಳು ಬಿಜೆಪಿ ಕಚೇರಿಯಿಂದಲೇ ನಿಯಂತ್ರಣವಾದಂತಿದೆ” ಎಂದು ದೂರಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...