ನೈಸ್‌ ಯೋಜನೆ ಪರಿಶೀಲನೆಗೆ ಸಚಿವ ಪರಮೇಶ್ವರ್‌ ಅಧ್ಯಕ್ಷತೆಯಲ್ಲಿ ಸಂಪುಟ ಉಪ ಸಮಿತಿ ರಚನೆ

Date:

ಬೆಂಗಳೂರು ಮೈಸೂರು ಮೂಲಸೌಕರ್ಯ ಕಾರಿಡಾರ್ (ನೈಸ್‌) ಯೋಜನೆಯ ಅನುಷ್ಠಾನ ಕುರಿತು ಇದುವರೆಗೂ ಆಗಿರುವ ಪ್ರಗತಿಯ ಹಿನ್ನೆಲೆಯಲ್ಲಿ ಹಾಗೂ ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಪರಾಮರ್ಶಿಸಿ ಸೂಕ್ತ ಶಿಫಾರಸ್ಸುಗಳನ್ನು ಮಾಡಲು ಸಚಿವ ಸಂಪುಟ ಉಪ ಸಮಿತಿಯನ್ನು ಸರ್ಕಾರ ರಚಿಸಿದೆ.

ಗೃಹ ಸಚಿವ ಡಾ. ಜಿ ಪರಮೇಶ್ವರ್‌ ಅಧ್ಯಕ್ಷತೆಯಲ್ಲಿ ಮತ್ತು ಉಪ ಸಮಿತಿಯನ್ನು ರಚಿಸಲಾಗಿದ್ದು, ಆರು ಸಚಿವರ ಸದಸ್ಯರಾಗಿದ್ದಾರೆ. ಈ ಸಚಿವ ಸಂಪುಟ ಉಪಸಮಿತಿಯು ಕಾನೂನು ತಜ್ಞರು ಹಾಗೂ ವಿಷಯದ ಪರಿಣಿತರೊಂದಿಗೆ ಚರ್ಚಿಸಿ ಕಾನೂನಾತ್ಮಕವಾಗಿ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಎರಡು ತಿಂಗಳೊಳಗಾಗಿ ತನ್ನ ವರದಿಯನ್ನು ನೀಡಲು ಸೂಚಿಸಲಾಗಿದೆ.

ಆರು ಸಚಿವರು ಸದಸ್ಯರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

1- ಹೆಚ್‌ ಕೆ ಪಾಟೀಲ್ -‌ ಕಾನೂನು ಸಚಿವರು
2- ಕೆ ಹೆಚ್‌ ಮುನಿಯಪ್ಪ – ಆಹಾರ ಖಾತೆ ಸಚಿವರು
3- ಎಂ ಬಿ ಪಾಟೀಲ್‌ – ಕೈಗಾರಿಕೆ ಸಚಿವರು
4- ಡಾ. ಹೆಚ್‌ ಸಿ ಮಹದೇವಪ್ಪ – ಸಮಾಜ ಕಲ್ಯಾಣ ಇಲಾಖೆ ಸಚಿವರು
5- ಸತೀಶ್‌ ಜಾರಕಿಹೊಳಿ – ಲೋಕೋಪಯೋಗಿ ಸಚಿವರು
6- ಕೃಷ್ಣ ಬೈರೇಗೌಡ – ಕಂದಾಯ ಸಚಿವರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...