ಪುನಃ 3000 ಕ್ಯೂಸೆಕ್ ನೀರು ಬಿಡಲು ಆದೇಶ; ಕಾನೂನು ತಂಡದೊಂದಿಗೆ ಚರ್ಚೆ: ಸಿದ್ದರಾಮಯ್ಯ

Date:

ತಮಿಳುನಾಡಿಗೆ 300 ಕ್ಯೂಸೆಕ್‌ ನೀರು ಹರಿಸುವ ಕಾವೇರಿ ನೀರು ನಿಯಂತ್ರಣಾ ಸಮಿತಿಯ ತೀರ್ಪಿನ ಕುರಿತು ನಮ್ಮ ಕಾನೂನು ತಂಡದ ತಜ್ಞರೊಂದಿಗೆ ಕಾನೂನಾತ್ಮಕವಾಗಿ ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮೈಸೂರಿನಲ್ಲಿ ಈ ಕುರಿತು ಮಂಗಳವಾರ ಮಾಧ್ಯಮದವರಿಗೆ ಪ್ರತಿಕ್ರಿಯಿಸಿ, “ಕಾವೇರಿ ನೀರು ನಿಯಂತ್ರಣ ಸಮಿತಿಯು 15 ದಿನಗಳವರೆಗೆ ಪುನಃ 3000 ಕ್ಯೂಸೆಕ್‌ ನೀರು ಬಿಡಬೇಕೆಂದು ಆದೇಶ ಮಾಡಿದೆ. ಸೆಪ್ಟೆಂಬರ್ 27 ರವರೆಗೆ ಆದೇಶ ಜಾರಿಯಲ್ಲಿದೆ. ಚರ್ಚಿಸಿದ ನಂತರ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...