ಸಿಡಿ ಪ್ರಕರಣ | ಎಸ್‌ಐಟಿ ರಚನೆ ಪ್ರಶ್ನಿಸಿ ರಮೇಶ್‌ ಜಾರಕಿಹೊಳಿ ಸಲ್ಲಿಸಿದ ಅರ್ಜಿ ವಿಚಾರಣೆ ಮುಂದೂಡಿಕೆ

Date:

ಸಿಡಿ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚನೆ ಮಾಡಿರುವುದನ್ನು ಪ್ರಶ್ನಿಸಿ ಮಾಜಿ ಸಚಿವ, ಬಿಜೆಪಿ ಶಾಸಕ ರಮೇಶ್‌ ಜಾರಕಿಹೊಳಿ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್‌ ಮುಂದೂಡಿದೆ.

ಸಂತ್ರಸ್ತೆ, ಎಸ್‌ ಶ್ರವಣ್‌ ಕುಮಾರ್‌ ಮತ್ತು ಬಿ ಎಂ ನರೇಶ್‌ ಅವರು ತಮ್ಮ ವಿರುದ್ಧ ರಮೇಶ್‌ ಜಾರಕಿಹೊಳಿ ದಾಖಲಿಸಿರುವ ಎಫ್‌ಐಆರ್‌ ರದ್ದುಪಡಿಸುವಂತೆ ಕೋರಿರುವ ಅರ್ಜಿಗಳ ವಿಚಾರಣೆಯನ್ನೂ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠವು ಸೆಪ್ಟೆಂಬರ್ 16ಕ್ಕೆ ಮುಂದೂಡಿಕೆ ಮಾಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...