ಕೇಂದ್ರ ಸರ್ಕಾರ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಕೈಗೊಳ್ಳುತ್ತಿಲ್ಲ: ಸಿಎಂ ಸಿದ್ದರಾಮಯ್ಯ

Date:

ಸಾಮಾಜಿಕ ನ್ಯಾಯ ಒದಗಿಸಲು ಜನರ ಸಾಮಾಜಿಕ, ಆರ್ಥಿಕ ಪರಿಸ್ಥಿತಿ ತಿಳಿದಿರಬೇಕು. ಅದಕ್ಕಾಗಿ ಮರು ಸಮೀಕ್ಷೆ ಅಗತ್ಯವಿದೆ. ಕೇಂದ್ರ ಸರ್ಕಾರ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಕೈಗೊಳ್ಳುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, “ಕೇಂದ್ರ ಸರ್ಕಾರ ಜನಗಣತಿಯನ್ನು 27ನೇ ಸಾಲಿನಿಂದ ಕೈಗೊಳ್ಳುತ್ತಿದ್ದು, ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಮಾಡುವುದಾಗಿ ಎಲ್ಲೂ ಹೇಳಿಲ್ಲ. ನಾವು ಮಾಡುತ್ತಿರುವುದು ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ. ಅದರ ಜೊತೆ ಜಾತಿ ಗಣತಿಯೂ ಒಳಗೊಂಡಿದೆ” ಎಂದರು.

“ಕೇಂದ್ರ ಸರ್ಕಾರ ಜನಗಣತಿ ಮಾಡುವುದಕ್ಕೆ ನಮ್ಮ ತಕರಾರಿಲ್ಲ. ನಮ್ಮ ಸಮೀಕ್ಷೆಗೂ ಅವರ ಸಾಮೀಕ್ಷೆಗೂ ಸಾಮಾಜಿಕ ಶೈಕ್ಷಣಿಕ ಆರ್ಥಿಕ ಸಮೀಕ್ಷೆಯ ವ್ಯತ್ಯಾಸವಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾಯ್ದೆಯ ಪ್ರಕಾರ ಮರುಗಣತಿ

“ವರದಿಯ ಕುರಿತು ಪ್ರಬಲರು ಹಾಗೂ ದುರ್ಬಲರು ಆಕ್ಷೇಪಣೆ ವ್ಯಕ್ತಪಡಿಸಿದ್ದಾರೆ. ಎಲ್ಲಕ್ಕಿಂತ ಮುಖ್ಯವಾಗಿ ವರ್ಗಗಳ ಕಾಯ್ದೆಯ ಸೆಕ್ಷನ್ 11 (1 )ರ ಪ್ರಕಾರ ವರದಿಗೆ ಹತ್ತು ವರ್ಷಗಳಾದ ಮೇಲೆ ಮರು ಸಮೀಕ್ಷೆಯಾಗಬೇಕು ಎಂದು ತಿಳಿಸಲಾಗಿದೆ. ಅದಕ್ಕಾಗಿ ಮರು ಸಮೀಕ್ಷೆ ಕೈಗೊಳ್ಳಲಾಗಿದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...