‘ನಮ್ಮ ಮೆಟ್ರೋ’ಗೆ ಕೇಂದ್ರದ ಕೊಡುಗೆ 12% ಮಾತ್ರ: ಸಿಎಂ ಸಿದ್ದರಾಮಯ್ಯ

Date:

ಬೆಂಗಳೂರಿನ ‘ನಮ್ಮ ಮೆಟ್ರೋ’ಗೆ ಕೇಂದ್ರ ಸರ್ಕಾರದ ಕೊಡುಗೆ ಕೇವಲ 12% ಮಾತ್ರ. ರಾಜ್ಯ ಸರ್ಕಾರವೇ 88% ವೆಚ್ಚವನ್ನು ಭರಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ವಿಧಾನಸಭೆಯಲ್ಲಿ ಬಜೆಟ್‌ ಮಂಡಿಸಿದ ಸಿದ್ದರಾಮಯ್ಯ, “ಬೆಂಗಳೂರಿನಲ್ಲಿ ಮೆಟ್ರೋ ಯೋಜನೆ ಆರಂಭವಾದಾಗಿನಿಂದ ಈವರೆಗೆ ಒಟ್ಟು 67,460 ಕೋಟಿ ರೂ. ವೆಚ್ಚವಾಗಿದೆ. ಈವರೆಗಿನ ಒಟ್ಟು ವೆಚ್ಛದಲ್ಲಿ 88%ರಷ್ಟು ಹಣವನ್ನು ರಾಜ್ಯ ಸರ್ಕಾರ ಭರಿಸಿದೆ” ಎಂದು ವಿವರಿಸಿದ್ದಾರೆ.

“2026-27ನೇ ಸಾಲಿನ ವೇಳೆಗೆ ಮೆಟ್ರೋಗಾಗಿ ರಾಜ್ಯ ಪಾಲು 59,376 ಕೋಟಿಯಾಗಿದ್ದರೆ, ಕೇಂದ್ರದ ಪಾಲು ಕೇವಲ 8,084 ಕೋಟಿಯಾಗಿದೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬೆಂಗಳೂರಿನ ಮೆಟ್ರೋ ಭಾರತದ ಎರಡನೇ ಅತಿ ದೊಡ್ಡ ಮೆಟ್ರೋ ಜಾಲವನ್ನು ಹೊಂದಿದೆ. 96.1 ಕಿ.ಮೀ ಉದ್ದವಿದ್ದು ನಿತ್ಯ 10 ಲಕ್ಷ ಮಂದಿ ಮೆಟ್ರೋ ಬಳಸುತ್ತಿದ್ದಾರೆ. 2026ರ ಅಂತ್ಯದ ವೇಳೆಗೆ 41 ಕಿ.ಮೀ.ಗಳಷ್ಟು ಮೆಟ್ರೋ ಮಾರ್ಗ ಹೊಸದಾಗಿ ಸೇರ್ಪಡೆಯಾಗಲಿದೆ” ಎಂದು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...