₹15,441.17 ಕೋಟಿ ಮೊತ್ತದ ಬಂಡವಾಳ ಹೂಡಿಕೆ ಯೋಜನೆಗಳಿಗೆ ಮುಖ್ಯಮಂತ್ರಿಗಳಿಂದ ಅನುಮೋದನೆ

Date:

ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 65ನೇ ಸಭೆಯ ಅಧ್ಯಕ್ಷತೆ ವಹಿಸಿದ್ದ ಮುಖ್ಯಮಂತ್ರಿಗಳು, ಒಟ್ಟು 15441.17 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆ ಯೋಜನೆಗಳಿಗೆ ಅನುಮೋದನೆ ನೀಡಿದ್ದು, ಸುಮಾರು 5,277 ಜನರಿಗೆ ಉದ್ಯೋಗ ಲಭ್ಯವಾಗಲಿದೆ ಎಂದು ತಿಳಿಸಿದರು.

ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಡೆದ ಇಂದಿನ ಸಭೆಯಲ್ಲಿ ನಾಲ್ಕು ಹೊಸ/ ವಿಸ್ತರಣಾ ಬಂಡವಾಳ ಹೂಡಿಕೆ ಪ್ರಸ್ತಾವನೆಗಳು ಹಾಗೂ ಎರಡು ಹೆಚ್ಚುವರಿ ಬಂಡವಾಳ ಹೂಡಿಕೆ ಪ್ರಸ್ತಾವನೆಗಳು ಸೇರಿದಂತೆ ಅನುಷ್ಠಾನದ ವಿವಿಧ ಹಂತದಲ್ಲಿರುವ ಒಟ್ಟು 10 ತಿದ್ದುಪಡಿ ಯೋಜನಾ ಪ್ರಸ್ತಾವನೆಗಳಿಗೆ ಅನುಮೋದನೆ ನೀಡಲಾಗಿದೆ ಎಂದು ಹೇಳಿದರು.

“ಮೆ.ಶ್ರೀ ಸಿಮೆಂಟ್ ಲಿಮಿಟೆಡ್ ಸಂಸ್ಥೆಯ 2,406 ಕೋಟಿ ರೂ.ಗಳ ಹೊಸ ಬಂಡವಾಳ ಹೂಡಿಕೆಯ ಯೋಜನೆಯಿಂದ 300 ಉದ್ಯೋಗ , ಮೆ. ದಾಲ್ಮಿಯಾ(ಭಾರತ್) ಲಿ. ಸಂಸ್ಥೆ ಯ 3,000 ಕೋಟಿ ರೂ. ಹೂಡಿಕೆಯಿಂದ 570 ಉದ್ಯೋಗ ಹಾಗೂ ಮೆ. ದಾಲ್ಮಿಯಾ(ಭಾರತ್) ಲಿ. ಸಂಸ್ಥೆ ಯ 3,020 ಕೋಟಿ ರೂ. ಹೂಡಿಕೆಯಿಂದ 570 ಉದ್ಯೋಗ ಸೃಷ್ಠಿ, ಮೆ. ಎಂವೀ ಎನರ್ಜಿ ಪ್ರೈ.ಲಿ ಸಂಸ್ಥೆ ಯ 5,495 ಕೋಟಿ ರೂ. ಹೂಡಿಕೆಯಿಂದ 2,508 ಉದ್ಯೋಗ ಸೃಷ್ಟಿಯಾಗಲಿದೆ. ನೂತನ ಹೂಡಿಕೆ ಪ್ರಸ್ತಾವನೆಗಳಿಂದ ಒಟ್ಟು 13,921 ಕೋಟಿ.ರೂ. ಹೂಡಿಕೆಯಾಗಲಿದ್ದು, ,3948 ಉದ್ಯೋಗ ಸೃಷ್ಟಿಯಾಗಲಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಭೆಯಲ್ಲಿ ಸಚಿವರಾದ ಎಂ ಬಿ ಪಾಟೀಲ್, ಚೆಲುವರಾಯಸ್ವಾಮಿ ಪ್ರಿಯಾಂಕ ಖರ್ಗೆ, ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿಗಳಾದ ಎಲ್ ಕೆ ಅತೀಕ್, ವಾಣಿಜ್ಯ ಮತ್ರು ಕೈಗಾರಿಕಾ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಹಾಗೂ ವಿವಿಧ ಇಲಾಖೆಗಳ ಉನ್ನತ ಅಧಿಕಾರಿಗಳು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...