ದೇವನಹಳ್ಳಿ ರೈತರ ಜೊತೆ ಜು.4 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ

Date:

ಜುಲೈ 4 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೇವನಹಳ್ಳಿ ಚನ್ನರಾಯಪಟ್ಟಣ ರೈತ ಹೋರಾಟಗಾರರು ಮತ್ತು ಸಂಯುಕ್ತ ಹೋರಾಟ ವೇದಿಕೆ ಮುಖಂಡರ ಜೊತೆ ಸಭೆ ನಡೆಸಲಿದ್ದಾರೆ.

ಗುರುವಾರ ಕಾವೇರಿ ನಿವಾಸದಲ್ಲಿ ತಮ್ಮನ್ನು ಭೇಟಿ ಮಾಡಿದ ರೈತ ಮುಖಂಡರ ಜೊತೆ ಈ ಬಗ್ಗೆ ಚರ್ಚಿಸಿದ ಮುಖ್ಯಮಂತ್ರಿಗಳು ಜುಲೈ 4ರ ಬೆಳಗ್ಗೆ 11 ಗಂಟೆಗೆ ರೈತರ ಬೇಡಿಕೆ ಮತ್ತು ಸಮಸ್ಯೆ ಕುರಿತಾಗಿ ಸಮಗ್ರ ಸಭೆ ನಡೆಸುವುದಾಗಿ ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ ಹದಿಮೂರು ಹಳ್ಳಿಗಳ ರೈತರ 1,777 ಎಕರೆ ಭೂಮಿಯನ್ನು ವಶಪಡಿಸಿಕೊಂಡು ಕಾರ್ಪೊರೇಟ್ ಕಂಪನಿಗಳಿಗೆ ನೀಡಲು ರಾಜ್ಯ ಸರ್ಕಾರ ವಿರುದ್ಧ ರೈತರು ಪ್ರತಿಭಟಿಸುತ್ತಿರುವ ಹೋರಾಟವನ್ನು ಹತ್ತಿಕ್ಕಲು ಸಿದ್ದರಾಮಯ್ಯ ಸರ್ಕಾರ ಮುಂದಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರೈತರು ಕಳೆದ 1,180 ದಿನಗಳಿಂದ ನಿರಂತರ ಹೋರಾಟ ಮಾಡುತ್ತಾ ಬಂದಿದ್ದಾರೆ. ಬುಧವಾರ ‘ದೇವನಹಳ್ಳಿ ಚಲೋ’ ಹಮ್ಮಿಕೊಳ್ಳುವ ಮೂಲಕ ಹೋರಾಟವನ್ನು ತಾರ್ಕಿಕ ಹಂತಕ್ಕೆ ಕೊಂಡೊಯ್ಯಲು ನಿರ್ಧರಿಸಿದ್ದ ಹೋರಾಟಗಾರರನ್ನು ಬುಧವಾರ ಪೊಲೀಸರು ಬಂಧಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...