ಚಿಕ್ಕಬಳ್ಳಾಪುರ ಸಂಸದ ಸುಧಾಕರ್ & ಬೆಂಬಲಿಗರ ಹೆಸರು ಬರೆದಿಟ್ಟು ಜಿ.ಪಂ. ಸಿಇಒ ಕಾರು ಚಾಲಕ ಆತ್ಮಹತ್ಯೆ

Date:

ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿ ಅವರ ಕಾರು ಚಾಲಕ ಬಾಬು ಎಂಬುವರು ಸಂಸದ ಡಾ.ಕೆ.ಸುಧಾಕರ್ ಮತ್ತು ಅವರ ಬೆಂಬಲಿಗರಾದ ನಾಗೇಶ್ ಎನ್. ಮತ್ತು ಮಂಜುನಾಥ್ ಅವರು ತಮ್ಮ ಸಾವಿಗೆ ಕಾರಣ ಎಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

33 ವರ್ಷದ ಬಾಬು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಾಬು ಹೊರಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿದ್ದರು.

“ಸುಧಾಕ‌ರ್ ಸಚಿವರಾಗಿದ್ದ ವೇಳೆ ಅವರ ಬೆಂಬಲಿಗರಾದ ನಾಗೇಶ್ ಮತ್ತು ಮಂಜುನಾಥ್ ಕಾಯಂ ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ, ₹40 ಲಕ್ಷ ನೀಡಲು ಹೇಳಿದ್ದರು. ನಾನು ನನ್ನ ಬಳಿ ಇದ್ದ ಹಣದ ಜೊತೆಗೆ ಸಾಲ ಮಾಡಿ ₹25 ಲಕ್ಷ ನೀಡಿದ್ದೆ. ಆದರೆ ಕೆಲಸ ಮಾತ್ರ ಕೊಡಿಸಲಿಲ್ಲ” ಎಂದು ಡೆತ್ ನೋಟ್‌ನಲ್ಲಿ ವಿವರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...