ಚಿತ್ರದುರ್ಗ | ಭೀಕರ ಅಪಘಾತ: ಮೂವರು ಸಬ್ ಇನ್‌ಸ್ಪೆಕ್ಟರ್‌ ಸಾವು

Date:

ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ ಸಬ್ ಇನ್‌ಸ್ಪೆಕ್ಟರ್‌ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೆಗ್ಗರೆ ಬಳಿ ನಡೆದಿದೆ.

ಭಾನುವಾರ ಬೆಳಗ್ಗೆ 7 ಗಂಟೆ ಸುಮಾರಿಗೆ ಅಫಘಾತ ಸಂಭವಿಸಿದೆ. ಐವರು ಸಬ್‌ ಇನ್ಸ್‌ಪೆಕ್ಟರ್‌ಗಳು ಬೆಂಗಳೂರಿನಿಂದ ಬಳ್ಳಾರಿಗೆ ಒಂದೇ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ, ಕಾರು ಮುಂದೆ ಚಲಿಸುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.

ದುರ್ಘಟನೆಯಲ್ಲಿ ಸಬ್‌ ಇನ್ಸ್‌ಪೆಕ್ಟರ್ ಅಮರೇಶ್, ಮಂಜುನಾಥ್ ಹಾಗೂ ಸಚಿನ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಲಕ್ಷ್ಮಣ್ ಮತ್ತು ಈಶ್ವರ್ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಚಿತ್ರದುರ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಹಿರಿಯೂರು ಡಿವೈಎಸ್‌ಪಿ ಶಿವಕುಮಾರ್ ಮತ್ತು ಇತರ ಹಿರಿಯ ಪೊಲೀಸ್ ಅಧಿಕಾರಿಗಳು ಅಪಘಾತದ ನಂತರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಾಗಿದೆ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...