ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಅಭಿನಂದಿಸಿದ ಸಿಎಂ; ತಲಾ ₹10 ಲಕ್ಷ ಬಹುಮಾನ ಘೋಷಣೆ

Date:

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿಗಳು,
ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

ಕಾವೇರಿ ನಿವಾಸದಲ್ಲಿ ಕ್ರಿಕೆಟ್ ತಂಡದ ಪ್ರತೀ ಆಟಗಾರರನ್ನು ವೈಯುಕ್ತಿಕವಾಗಿ ಅಭಿನಂಧಿಸಿ, ಸನ್ಮಾನಿಸಿದ ಬಳಿಕ ಮುಖ್ಯಮಂತ್ರಿಗಳು ಈ ಘೋಷಣೆ ಮಾಡಿದರು.

ಹಾಗೆಯೇ ಭಾರತ ತಂಡದ ಇತರೆ ರಾಜ್ಯಗಳನ್ನು ಪ್ರತಿ‌ನಿಧಿಸುವ ತಂಡದ ಆಟಗಾರರಿಗೆ ತಲಾ 2 ಲಕ್ಷ ರೂಪಾಯಿ ನಗದು ಬಹುಮಾನ ಘೋಷಿಸಿದ್ದಾರೆ. ತಂಡದಲ್ಲಿದ್ದ ಇತರೆ ರಾಜ್ಯಗಳ 13 ಆಟಗಾರ್ತಿಯರಿಗೂ ತಲಾ 2 ಲಕ್ಷ ರೂಪಾಯಿ ನಗದು ಬಹುಮಾನ ಸಿಗಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಂಡದ ನಾಯಕಿ, ತುಮಕೂರಿನ ಶಿರಾ ಮೂಲದ ದೀಪಿಕಾ ಅವರ ನಾಯಕತ್ವ ಮತ್ತು ಆಟದ ವೈಖರಿಯನ್ನು ಸಿಎಂ ವಿಶೇಷವಾಗಿ ಶ್ಲಾಘಿಸಿದರು.

ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಸಮಾಜ ಕಲ್ಯಾಣ ಸಚಿವರಾದ ಎಚ್.ಸಿ. ಮಹದೇವಪ್ಪ ಹಾಗೂ ಉನ್ನತ ಶಿಕ್ಷಣ ಸಚಿವರಾದ ಎಂ.ಸಿ. ಸುಧಾಕರ್, ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಉಪಸ್ಥಿತರಿದ್ದು, ಆಟಗಾರ್ತಿಯರಿಗೆ ಶುಭ ಹಾರೈಸಿದರು.

ಸಿಎಂ ಭೇಟಿ ಮಾಡಿದ ಶುಭಾಂಶು ಶುಕ್ಲಾ

ಭಾರತೀಯ ಗಗನಯಾತ್ರಿ ಮತ್ತು ಭಾರತೀಯ ವಾಯುಪಡೆಯ (IAF) ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸೌಹಾರ್ದಯುತವಾಗಿ ಭೇಟಿಯಾದರು. ಖಾಸಗಿ ಆಕ್ಸಿಯಮ್-4 ಮಿಷನ್‌ನಲ್ಲಿ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ (ISS) ತೆರಳಿದ್ದರು. ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.‌

WhatsApp Image 2025 11 25 at 6.03.27 PM
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...